Tollywood Drugs Case: ಸ್ಟಾರ್ಸ್ ಮತ್ತೆ ಸಂಕಷ್ಟ
ಟಾಲಿವುಡ್ ಡ್ರಗ್ಸ್ ಕೇಸ್ ಮತ್ತೆ ಮುನ್ನಲೆಗೆ ಬಂದಿದೆ. ಡ್ರಗ್ಸ್ ಕೇಸ್ ವಿವರಗಳನ್ನು ನೀಡುವಂತೆ ಇಡಿ, ಎಕ್ಸೈಸ್ ಇಲಾಖೆಗೆ ಪತ್ರ ಬರೆದಿದೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಸಿನಿತಾರೆಯೆರನ್ನ ವಿಚಾರಣೆ ನಡೆಸಿರುವ ಇಡಿ, ಬ್ಯಾಂಕ್ ಲೇವಾದೇವಿಗಳನ್ನು ಪರಿಶೀಲನೆ ನಡೆದಿದೆ.
ಆದ್ರೆ ಇತ್ತೀಚೆಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಇಡಿಗೆ ನೀಡುವಂತೆ ಹೈಕೋರ್ಟ್ ಆದೇಶಿಸಿತ್ತು.
ಇದರ ಅನ್ವಯ ಮತ್ತೊಮ್ಮೆ ಎಕ್ಸೈಸ್ ಇಲಾಖೆಗೆ ಇಡಿ ಪತ್ರ ಬರೆದಿದೆ.
ಈ ಹಿನ್ನೆಲೆಯಲ್ಲಿ ಟಾಲಿವುಡ್ ಸ್ಟಾರ್ ಗಳು ಇಡಿ ವಿಚಾರಣೆ ಎದುರಿಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.