ವಿಕ್ರಾಂತ್ ರೋಣ… ಕಿಚ್ಚ ಸುದೀಪ್ ಅಭಿನಯದ ಭಾರತೀಯ ಸಿನಿಮಾರಂಗದ ಒನ್ ಆಫ್ ದ ಮೋಸ್ಟ್ ಆಂಟಿಸಿಪೇಟೆಡ್ ಸಿನಿಮಾ… ಈ ಸಿನಿಮಾ ಸ್ಯಾಂಡಲ್ ವುಡ್ ಮಾತ್ರವಲ್ಲದೆ ಪಕ್ಕದ ರಾಜ್ಯಗಳಲ್ಲೂ ಭಾರಿ ನಿರೀಕ್ಷೆ ಹುಟ್ಟಿಸಿದೆ.. ಬರೀ ಗ್ಲಿಂಪ್ಸ್ ಮೂಲಕವೇ ಹಾಲಿವುಡ್ ರೇಂಜ್ ಗೆ ಸೌಂಡ್ ಮಾಡಿರುವ ಈ ಸಿನಿಮಾದ TiTle ಲಾಂಚ್ ಆಗಿದ್ದು , ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾದಲ್ಲಿ… 3ಡಿ ತಂತ್ರಜ್ಞಾನದಲ್ಲಿ ಮೂಡಡಿರುತತ್ತಿರುವ ಈ ಸಿನಿಮಾ ಅನೇಕ ವಿಚಾರಗಳಿಂದ ಜಗತ್ತಿನ ಗಮನ ಸೆಲೆದಿದೆ..
ಇದೆಲ್ಲದರ ನಡುವೆ ಅಭಿಮಾನಿಗಳು ಸಿನಿಮಾದ ಟೀಸರ್ ಸೇರಿದಂತೆ ಇನ್ನಿತರೇ ಅಪ್ ಡೇಟ್ಸ್ ಗಳಿಗಾಗಿ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಇದೀಗ ಸಿನಿಮಾತಂಡ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ.. ಏಪ್ರಿಲ್ ಮೊದಲ ವಾರದಲ್ಲಿ ಟೀಸರ್ ರಿಲೀಸ್ ಮಾಡುವುದಾಗಿ ಸಿನಿಮಾ ತಂಡ ಘೋಷಿಸಿದೆ..
vikranth rona teaser