Mollywood : ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು
ಕೊಚ್ಚಿ, ಆ.4: ಮಾಲಿವುಡ್ ನಟ ದಿಲೀಪ್ ಕೂಡ ಆರೋಪಿಯಾಗಿರುವ ನಟಿ ಮೇಲಿನ ಹಲ್ಲೆ ಪ್ರಕರಣದ ಪ್ರಮುಖ ಆರೋಪಿಗೆ ಕೇರಳ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ.
ಕಳೆದ ವಾರ, ಪ್ರಕರಣದ ಪ್ರಮುಖ ಆರೋಪಿಯಾಗಿರುವ ‘ಪಲ್ಸರ್ ಸುನಿ’ ಸುನಿಲ್ ಎನ್‌ಎಸ್‌ಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿತ್ತು.