Monday, March 20, 2023
  • ಸಿನಿ ಕಾರ್ನರ್
  • ಚಂದನವನ
  • ಕೋಸ್ಟಲ್ ವುಡ್
  • ಬಾಲಿವುಡ್
  • ಟಾಲಿವುಡ್
  • ಕಾಲಿವುಡ್
  • ವಿಮರ್ಶೆ
  • ಮಾಲಿವುಡ್
  • More
    • ಟಿ ವಿ
    • ವಿಶೇಷ
    • ಗ್ಯಾಲರಿ
Cini Bazaar
  • Home
  • Sandalwood
  • Bollywood
  • Tollywood
  • Kollywood
  • Mollywood
  • Coastal Wood
  • Cini Corner
  • More News
    • South Cinemas
    • Special
    • Gallery
No Result
View All Result
  • Home
  • Sandalwood
  • Bollywood
  • Tollywood
  • Kollywood
  • Mollywood
  • Coastal Wood
  • Cini Corner
  • More News
    • South Cinemas
    • Special
    • Gallery
No Result
View All Result
Cini Bazaar
No Result
View All Result
Home ಚಂದನವನ

Upendra : ನಟರು ಮಾಡಿದ್ದು ತಪ್ಪೇ…!! ಸರ್ಕಾರ ಮಾಡಿದ್ದು ಸರಿನಾ…?? ಉಪ್ಪಿ ಪ್ರಶ್ನೆ

admin by admin
April 22, 2022
in ಚಂದನವನ, ಸಿನಿ ಕಾರ್ನರ್
0
upendra
Share on FacebookShare on TwitterShare on WhatsApp

Upendra : ನಟರು ಮಾಡಿದ್ದು ತಪ್ಪೇ…!! ಸರ್ಕಾರ ಮಾಡಿದ್ದು ಸರಿನಾ…?? ಉಪ್ಪಿ ಪ್ರಶ್ನೆ

ಇತ್ತೀಚೆಗೆ ನಟರು ತಂಬಾಕು ಜಾಹೀರಾತುಗಳಲ್ಲಿ ನಟಿಸಿದ್ದು ಭಾರೀ ಚರ್ಚೆಯಾಗ್ತಿದ್ದು , ಸೋಷಿಯಲ್ ಮೀಡಿಯಾದಲ್ಲಿ ಇದೇ ವಿಚಾರದ ಸುದ್ದಿ ಭಾರೀ ಚರ್ಚೆಯಲ್ಲಿದೆ..

ನಟರು ತಂಬಾಕು ಆಡ್ ಗಳಲ್ಲಿ ಕಾಣಿಸಿಕೊಂಡಿದ್ದು ಎಷ್ಟು ಸರಿ ಎಂಬ ಬಗ್ಗೆಯೇ ಚರ್ಚೆಯಾಗ್ತಿದೆ.. ಈ ನಡುವೆ ಬಾಲಿವುಡ್ ನ ಕಿಲಾಡಿ ಅಕ್ಷಯ್ ಕುಮಾರ್ ಪಾನ್ ಮಸಾಲಾ ಜಾಹೀರಾತಿನ ಒಪ್ಪಂದ ಕೈಬಿಟ್ಟಿದ್ದರು.. ಬಹಿರಂಗವಾಗಿಯೇ ಕ್ಷಮೆಯನ್ನೂ ಯಾಚಿಸಿದ್ದರು..

ಈ ಬಗ್ಗೆ  ಟ್ವೀಟ್ ಮಾಡಿರುವ ರಿಯಲ್ ಸ್ಟಾರ್ ಉಪೇಂದ್ರ ಅವರು “ ಒಂದು ಸಿನಿಮಾದಲ್ಲಿ ಸಿಗರೇಟ್ ಸೇದೋದು ತಪ್ಪು ಕುಡಿಯೋದು ತಪ್ಪು, ಜೂಜಿಗೆ ಜಾಹಿರಾತು ನೀಡೋದು ತಪ್ಪು, ಆದರೆ ಇವುಗಳಿಂದ ಬರೋ ತೆರಿಗೆ ಹಣಕ್ಕಾಗಿ ಇದಕ್ಕೆಲ್ಲಾ ಅನುಮತಿ ಕೊಟ್ಟಿರೋ ಸರ್ಕಾರ ಸಾರಿ, ಶ್… ಯಾರೂ ಮಾತನಾಡಬಾರದು ! ನಾಯಕ ಸಂಸ್ಕ್ರತಿಯ ರಾಜಕೀಯ ಗುಂಗಿನ ಸಮಾಜದಲ್ಲಿ, ಯಾವತ್ತೂ ಅಪ್ಪ ಸರಿ, ಮಕ್ಕಳು ತಪ್ಪು” ಎಂದು  ಬರೆದು ಸರ್ಕಾರವನ್ನ ಲೇವಡಿ ಮಾಡಿ , ಸರ್ಕಾರದ ನಡೆಯ ವಿರುದ್ಧ ಕಿಡಿಕಾರಿದ್ದಾರೆ..

Tags: pan masalaSandalwoodupendra
ShareTweetSend
Join us on:

Contact

#779, Ground Floor, 11th Block, 4th Cross, Opp St Sophia High School, Papareddy Palya, 2nd Stage, Nagarabhavi, Bengaluru- 560072

Recent Posts

  • ಆಕಾಶದಲ್ಲಿರುವ ನಕ್ಷತ್ರಕ್ಕೆ ‘ಪುನೀತ್ ರಾಜ್ ಕುಮಾರ್’ ಹೆಸರು…
  • ಛಲದಂಕ ಮಲ್ಲ ಚಂದ್ರು!
  • ನಿರ್ದೇಶಕರ ನೆಚ್ಚಿನ ನಟನಾದ ದಿನವೇ ಕಲಾವಿದನಾಗಿ ನನ್ನ ಯಶಸ್ಸು – ಅಶ್ವಿನ್ ಹಾಸನ್…
  • Lance Reddick : ಹಾಲಿವುಡ್ ನ ಖ್ಯಾತ ನಟ ಲ್ಯಾನ್ಸ್ ರೆಡ್ಡಿಕ್ ವಿಧಿವಶ…
  • Salman Khan : ಸಲ್ಮಾನ್ ಖಾನ್ ನ ಕೊಲೆ ಮಾಡುವುದೊಂದೇ ನನ್ನ ಗುರಿ ಎಂದ ಗ್ಯಾಂಗ್ ಸ್ಟರ್…
  • About Us
  • Privacy Policy

© 2022 Cini Bazaar - All Rights Reserved | Powered by Kalahamsa Infotech Pvt. ltd.

No Result
View All Result

© 2022 Cini Bazaar - All Rights Reserved | Powered by Kalahamsa Infotech Pvt. ltd.

  • ←
  • WhatsApp
  • Telegram