Rashmika Mandanna
ಟಾಲಿವುಡ್ ನಲ್ಲಿ ಬಹುಬೇಡಿಕೆಯ ನಟಿಯಾಗಿ ಮೆರೆಯುತ್ತಿರುವ ರಶ್ಮಿಕಾಗೆ ಟಾಲಿವುಡ್ ನಲ್ಲೂ ಬೇಡಿಕೆ ಕಮ್ಮಿಯಿಲ್ಲ.. ಕನ್ನಡದಿಂದ ಔಟ್ ಡೇಟೆಡ್ ಆಗಿದ್ದರೂ ಬಾಲಿವುಡ್ ನಲ್ಲಿಯೂ ಮಿಂಚುತ್ತಿದ್ದಾರೆ.. ಬಾಲಿವುಡ್ ನಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನ ಮಾಡ್ತಿದ್ಧಾರೆ.. ಕನ್ನಡ ಸಿನಿಮಾರಂಗದಿಂದ ಹಿಟ್ ಆದವರು.. ಸದ್ಯ ಕನ್ನಡ ಸಿನಿಮಾರಂಗದಿಂದ ದೂರವಿದ್ದಾರೆ..
ಅಂದ್ಹಾಗೆ ತಮಿಳಿನಲ್ಲಿ ವಿಜಯ್ ಅವರ 66 ನೇ ಸಿನಿಮಾದಲ್ಲಿ ರಶ್ಮಿಕಾ ನಾಯಕಿ ಅನ್ನೋದು ಎಲ್ರಿಗೂ ಗೊತ್ತಿದೆ.. ಸಿನಿಮಾದ ಮುಹೂಹರ್ತವೂ ಮುಗಿದಾಗಿದೆ.. ಇದೀಗ ರಶ್ಮಿಕಾ – ವಿಜಯ್ ನಟನೆಯ ಸಿನಿಮಾದ ಶೂಟಿಂಗ್ ಆರಂಭವಾಗಿದೆ..
ಸದ್ಯ ಅಲ್ಲು ಅರ್ಜುನ್ ಅಭಿನಯದ ಪುಷ್ಪ 2 ಸಸಿನಿಮಾದದ ಚಿತ್ರೀಕರಣದಲ್ಲಿ ನಟಿ ಬ್ಯುಸಿಯಿದ್ಧಾರೆ..