Samantha
ನಾಗಚೈತನ್ಯ ಜೊತೆಗೆ ತಮ್ಮ ನಾಲ್ಕು ವರ್ಷದ ದಾಂಪತ್ಯಕ್ಕೆ ಇತಿಶ್ರೀ ಹಾಡಿದ ಟಾಲಿವುಡ್ ನ ಕ್ಯೂಟ್ ಬ್ಯೂಟಿ ಸಮಂತಾ ,, ಬೋಲ್ಡ್ ಪಾತ್ರಗಳಲ್ಲೂ ಕಾಣಿಸಿಕೊಂಡಿದ್ದಾರೆ.. ಗ್ಲಾಮರಸ್ ಆಗೂ ಅಭಿಮಾನಿಗಳ ಹಾರ್ಟ್ ಗೆ ಬೆಂಕಿ ಇಡ್ತಾರೆ.. ಸದ್ಯ ಸಿನಿಮಾಗಳಲ್ಲಿ ಬ್ಯುಸಿಯಿರುವ ಸ್ಯಾಮ್ ಸೋಷಿಯಲ್ ಮೀಡಿಯಾದಲ್ಲೂ ಸಿಕ್ಕಾಪಟ್ಟೆ ಆಕ್ಟೀವ್..
ಇದೀಗ ಮ್ಯಾಗಿಝಿನ್ ವೊಂದರ ಫೋಟೋ ಶೂಟ್ ನಲ್ಲಿ ಸಮಂತಾ ಕಾಣಿಸಿಕೊಂಡಿದ್ದು, ಪಿಕಾಕ್ ರೀತಿ ಫೋಸ್ ಕೊಟ್ಟು ಅಭಿಮಾನಿಗಳ ಹಾರ್ಟ್ ಬೀಟ್ ಕದ್ದಿದ್ದಾರೆ..