ಬೇಬಿ ಬಂಪ್ ಫೋಟೋಗಳನ್ನ ಹಂಚಿಕೊಂಡ ಸಂಜನಾ
ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಸದ್ಯ ಗರ್ಭವತಿಯಾಗಿದ್ದು , ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿರುತ್ತಾರೆ.. ಫೋಟೋ ವಿಡಿಯೋಗಳನ್ನ ಹಂಚಿಕೊಳ್ತಾ ಇರುತ್ತಾರೆ.. ಡ್ರಗ್ ಲಿಂಕ್ ಕೇಸ್ ನಲ್ಲಿ ಜೈಲು ಸೇರಿ ಮೂರು ತಿಂಗಳ ನಂತರ ಜಾಮೀನಿನ ಮೇಲೆ ಹೊರಬಂದಿದ್ದ ಸಂಜನಾ ಸೋಷಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿದ್ದಾರೆ..
ಇತ್ತೀಚೆಗೆ ಸೀಮಂತ ಮಾಡಿಕೊಂಡಿದ್ದರು..
ಆ ಫೋಟೋಗಳನ್ನೂ ಹಂಚಿಕೊಂಡಿದ್ದರು..
ಇದೀಗ ಮತ್ತೊಮ್ಮೆ ಬೇಬಿ ಬಂಪ್ ಫೋಟೋ ಶೂಟ್ ಮಾಡಿಸಿ ಫೋಟೋಗಳನ್ನ ಹಂಚಿಕೊಂಡಿದ್ದಾರೆ…
https://www.instagram.com/tv/CdKYgC3J60D/?utm_source=ig_web_copy_link