ಬಹುಭಾಷಾ ನಟಿ ಪ್ರಣಿತಾ ಸುಭಾಷ್ ಸದ್ಯ ಸೀಮಂತದ ಸಂಭ್ರಮದಲ್ಲಿ ಫೋಟೋಗಳನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ..
ಪ್ರಣಿತಾ ಹಳದಿ ಮತ್ತೆ ಗುಲಾಬಿ ಬಣ್ಣದ ಸೀರೆಯಲ್ಲಿ ತುಂಬಾ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.. ಪೊರ್ಕಿ ಸಿನಿಮಾ ಮೂಲಕ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟ ಪ್ರಣಿತಾ ತೆಲುಗು, ಹಿಂದಿ ಸಿನಿಮಾಗಳಲ್ಲೂ ನಟಿಸಿದ್ಧಾರೆ..
ಕಳೆದ ವರ್ಷ ಲಾಕ್ ಡೌನ್ ನಲ್ಲಿ ಗುರು ಹಿರಿಯರ ಸಮ್ಮುಖದಲ್ಲಿ ಉದ್ಯಮಿ ನಿತಿನ್ ರಾಜು ಜತೆ ಪ್ರಣಿತಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.