Friday, December 8, 2023
  • ಸಿನಿ ಕಾರ್ನರ್
  • ಚಂದನವನ
  • ಕೋಸ್ಟಲ್ ವುಡ್
  • ಬಾಲಿವುಡ್
  • ಟಾಲಿವುಡ್
  • ಕಾಲಿವುಡ್
  • ವಿಮರ್ಶೆ
  • ಮಾಲಿವುಡ್
  • More
    • ಟಿ ವಿ
    • ವಿಶೇಷ
    • ಗ್ಯಾಲರಿ
Cini Bazaar
  • Home
  • Sandalwood
  • Bollywood
  • Tollywood
  • Kollywood
  • Mollywood
  • Coastal Wood
  • Cini Corner
  • More News
    • South Cinemas
    • Special
    • Gallery
No Result
View All Result
  • Home
  • Sandalwood
  • Bollywood
  • Tollywood
  • Kollywood
  • Mollywood
  • Coastal Wood
  • Cini Corner
  • More News
    • South Cinemas
    • Special
    • Gallery
No Result
View All Result
Cini Bazaar
No Result
View All Result
Home ಬಾಲಿವುಡ್

ಬ್ರಹ್ಮಾಸ್ತ್ರ ಟ್ರೇಲರ್ ನಲ್ಲಿ ಹಿಂದೂ ಭಾವನೆಗಳಿಗೆ ಧಕ್ಕೆ : ನಿರ್ದೇಶಕರು ಹೇಳಿದ್ದೇನು..??

admin by admin
June 20, 2022
in ಬಾಲಿವುಡ್, ಸಿನಿ ಕಾರ್ನರ್
0
Brahmastra Movie

Brahmastra movie

Share on FacebookShare on TwitterShare on WhatsApp

ಇತ್ತೀಚೆಗಷ್ಟೇ ಬಾಲಿವುಡ್ ನ ಬಹುನಿರೀಕ್ಷೆಯ ಪ್ಯಾನ್ ಇಂಡಿಯಾ ಸಿನಿಮಾ ಬ್ರಹ್ಮಾಸ್ತ್ರದ ಟ್ರೇಲರ್ ರಿಲೀಸ್ ಆಗಿದ್ದು , ಟ್ರೇಲರ್ ನೋಡಿರುವ ಫ್ಯಾನ್ಸ್ ಫಿದಾ ಆಗಿದ್ಧಾರೆ.. ಇದೊಂದು ಸೂಪರ್ ನ್ಯಾಚುರಲ್ , ಫ್ಯಾಂಟಸಿ ಥ್ರಿಲ್ಲರ್ ಸಿನಿಮಾವಗಿದ್ದು ಜನರಂತೂ ಸಿನಿಮಾ ಬಗ್ಗೆ ಥ್ರಿಲ್ ಆಗಿದ್ದಾರೆ..

ಸಿನಿಮಾದಲ್ಲಿ ರಣಬೀರ್ , ಆಲಿಯಾ , ಅಮಿತಾಬ್ , ಮೌನಿ ರಾಯ್ , ಟಾಲಿವುಡ್ ಸ್ಟಾರ್ ನಟ ನಾಗಾರ್ಜುನ್ ಸೇರಿದಂತೆ ದೊಡ್ಡ ತಾರಾಬಳಗವೇ ಇದೆ. ಆದ್ರೆ ಟ್ರೇಲರ್ ಗೆ  ಮೆಚ್ಚುಗೆ ವ್ಯಕ್ತವಾಗುವ ಜೊತೆಗೆ ಟ್ರೇಲರ್ ಬಗ್ಗೆ ಸಾಕಷ್ಟು ನೆಟ್ಟಿಗರು ಕೆಂಡಕಾರಿದ್ದೂ ಉಂಟು..

ಯಾಕಂದ್ರೆ ಈ ಟ್ರೇಲರ್ ನಲ್ಲಿ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತರಲಾಗಿದೆ ಎಂದು ಆರೋಪ ಮಾಡಿದ್ರು.. ಕಾರಣ ದೇಗುಲದೊಳಗೆ ರಣಬೀರ್ ಶೂ ಧರಿಸಿದ್ದಾರೆ ಎಂದು ಟ್ರೇಲರ್ ನಲ್ಲಿ ಕೆಲವರು ಗುರುತಿಸಿದ್ದರು..

ಆದ್ರೆ  ಇದೀಗ ಈ  ಬಗ್ಗೆ ನಿರ್ದೇಶಕ ಅಯಾನ್ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಸಿನಿಮಾದಲ್ಲಿ ನಮ್ಮ ಸಂಸ್ಕೃತಿಯನ್ನು, ಕಲೆ, ಆಚರಣೆಯನ್ನು ಬಿಂಬಿಸುವಂತಹ ಪ್ರಯತ್ನ ಮಾಡಿದ್ದೇನೆ. ನಮಗೂ ನಮ್ಮ ಸಂಸ್ಕೃತಿ, ಆಚಾರ ವಿಚಾರ ಬಗ್ಗೆ ತುಂಬಾ ಗೌರವವಿದೆ. ಹಾಗಾಗಿ ನಾವು ಯಾರಿಗೂ ನೋವನ್ನು ಮಾಡುವಂತಹ ದೃಶ್ಯಗಳನ್ನು ಈ ಸಿನಿಮಾದಲ್ಲಿ ಇಟ್ಟಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ..

Tags: BollyWoodbrahmasthracinibhazaarranbeer kapoor
ShareTweetSend
Join us on:

Recent Posts

  • ಕನ್ವಿನ್ಸ್ ಆಗ್ತಿಲ್ಲ ವರ್ತೂರ್ ಸಂತೋಷ್; ಬಿಗ್‌ಬಾಸ್‌ ಮನೆಯೊಳಗೆ ಸುಷ್ಮಾ ಕೆ. ರಾವ್ ಎಂಟ್ರಿ!!
  • ಪುನೀತ್, ರಮ್ಯಾ..ರಿಷಬ್..ರಕ್ಷಿತ್ ಸಾಥ್ ಕೊಟ್ಟ ಹಾಸ್ಟೆಲ್ ಹುಡುಗರಿಗೆ ‘ದೂದ್ ಪೇಡಾ’ ಸಿಹಿ…
  • 7 ಸ್ಟಾರ್ ಸುಲ್ತಾನ ಕುರುಬಾನಿ ‘ಟಗರು ಪಲ್ಯ’ ಕ್ಯಾನ್ಸಲ್…
  • ತೆರೆಗೆ ಬರಲು ರೆಡಿ ‘ಬೆಂಗಳೂರು ಬಾಯ್ಸ್’..ಇದೇ 30ಕ್ಕೆ ಸಿನಿಮಾ ರಿಲೀಸ್…
  • ಸ್ವಾತಂತ್ರ್ಯ ಅಂದರೆ ಕೊಡೋದಲ್ಲ ಕಿತ್ತುಕೊಳ್ಳೋದು…

Recent Comments

No comments to show.

Archives

  • November 2023
  • June 2023
  • May 2023
  • April 2023
  • March 2023
  • February 2023
  • January 2023
  • December 2022
  • November 2022
  • October 2022
  • September 2022
  • August 2022
  • July 2022
  • June 2022
  • May 2022
  • April 2022
  • March 2022
  • February 2022
  • January 2022
  • December 2021
  • November 2021
  • October 2021

Categories

  • Beauty
  • Bollywood
  • KGF 2
  • Life style
  • More
  • Music
  • North Cinemas
  • Tips & Tricks
  • Trends
  • Uncategorized
  • World Cinemas
  • ಕಾಲಿವುಡ್
  • ಕೋಸ್ಟಲ್ ವುಡ್
  • ಗ್ಯಾಲರಿ
  • ಚಂದನವನ
  • ಟಾಲಿವುಡ್
  • ಟಿ ವಿ
  • ದಕ್ಷಿಣ ಸಿನಿಮಾಗಳು
  • ಬಾಲಿವುಡ್
  • ಮಾಲಿವುಡ್
  • ವಿಮರ್ಶೆ
  • ವಿಶೇಷ
  • ಸಿನಿ ಕಾರ್ನರ್
No Result
View All Result

Categories

Beauty Bollywood KGF 2 Life style More Music North Cinemas Tips & Tricks Trends Uncategorized World Cinemas ಕಾಲಿವುಡ್ ಕೋಸ್ಟಲ್ ವುಡ್ ಗ್ಯಾಲರಿ ಚಂದನವನ ಟಾಲಿವುಡ್ ಟಿ ವಿ ದಕ್ಷಿಣ ಸಿನಿಮಾಗಳು ಬಾಲಿವುಡ್ ಮಾಲಿವುಡ್ ವಿಮರ್ಶೆ ವಿಶೇಷ ಸಿನಿ ಕಾರ್ನರ್

Contact

#779, Ground Floor, 11th Block, 4th Cross, Opp St Sophia High School, Papareddy Palya, 2nd Stage, Nagarabhavi, Bengaluru- 560072

Recent Posts

  • ಕನ್ವಿನ್ಸ್ ಆಗ್ತಿಲ್ಲ ವರ್ತೂರ್ ಸಂತೋಷ್; ಬಿಗ್‌ಬಾಸ್‌ ಮನೆಯೊಳಗೆ ಸುಷ್ಮಾ ಕೆ. ರಾವ್ ಎಂಟ್ರಿ!!
  • ಪುನೀತ್, ರಮ್ಯಾ..ರಿಷಬ್..ರಕ್ಷಿತ್ ಸಾಥ್ ಕೊಟ್ಟ ಹಾಸ್ಟೆಲ್ ಹುಡುಗರಿಗೆ ‘ದೂದ್ ಪೇಡಾ’ ಸಿಹಿ…
  • 7 ಸ್ಟಾರ್ ಸುಲ್ತಾನ ಕುರುಬಾನಿ ‘ಟಗರು ಪಲ್ಯ’ ಕ್ಯಾನ್ಸಲ್…
  • ತೆರೆಗೆ ಬರಲು ರೆಡಿ ‘ಬೆಂಗಳೂರು ಬಾಯ್ಸ್’..ಇದೇ 30ಕ್ಕೆ ಸಿನಿಮಾ ರಿಲೀಸ್…
  • ಸ್ವಾತಂತ್ರ್ಯ ಅಂದರೆ ಕೊಡೋದಲ್ಲ ಕಿತ್ತುಕೊಳ್ಳೋದು…
  • About Us
  • Privacy Policy

© 2022 Cini Bazaar - All Rights Reserved | Powered by Kalahamsa Infotech Pvt. ltd.

No Result
View All Result

© 2022 Cini Bazaar - All Rights Reserved | Powered by Kalahamsa Infotech Pvt. ltd.

  • ←
  • WhatsApp
  • Telegram