ಟಾಲಿವುಡ್ನ ಸ್ಟಾರ್ ನಟ ನಂದಮೂರಿ ಬಾಲಕೃಷ್ಣ ಅವರು ಸದ್ಯ ಅಖಂಡ ಸಿನಿಮಾದ ನಂತರ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.. ಇತ್ತೀಚೆಗೆ ಸಿನಿಮಾದ ಟೈಟಲ್ ಕೂಡ ರಿವೀಲ್ ಆಗಿದೆ.. ಈ ಸಿನಿಮಾದಲ್ಲಿ ದುನಿಯಾ ವಿಜಯ್ ಅವರು ವಿಲ್ಲನ್ ಆಗಿ ಕಾಣಿಸಿಕೊಳ್ತೊದ್ದು , ಈ ಸಿನಿಮಾ ಶೂಟಿಂಗ್ ಹಂತದಲ್ಲಿರೋವಾಗಲೇ
ಟಾಲಿವುಡ್ನ ಸ್ಟಾರ್ ನಟ ನಂದಮೂರಿ ಬಾಲಕೃಷ್ಣ ಅವರು ಸದ್ಯ ಅಖಂಡ ಸಿನಿಮಾದ ನಂತರ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.. ಇತ್ತೀಚೆಗೆ ಸಿನಿಮಾದ ಟೈಟಲ್ ಕೂಡ ರಿವೀಲ್ ಆಗಿದೆ.. ಈ ಸಿನಿಮಾದಲ್ಲಿ ದುನಿಯಾ ವಿಜಯ್ ಅವರು ವಿಲ್ಲನ್ ಆಗಿ ಕಾಣಿಸಿಕೊಳ್ತೊದ್ದು , ಈ ಸಿನಿಮಾ ಶೂಟಿಂಗ್ ಹಂತದಲ್ಲಿರೋವಾಗಲೇ ಬಾಲಯ್ಯರಿಇಗೆ ಕೋವಿಡ್ ಪಾಸಿಟಿವ್ ದೃಢವಾಗಿದೆ..
ಇತ್ತೀಚಿಗೆ ಅವರು ನಡೆಸಿದ ಕೋವಿಡ್ ಪರೀಕ್ಷೆಯಲ್ಲಿ ಬಾಲಕೃಷ್ಣ ಅವರಿಗೆ ಕೋವಿಡ್ ಪಾಸಿಟಿವ್ ಇರುವುದು ಕಂಡು ಬಂದಿದೆ.
ಬಾಲಯ್ಯ ಪ್ರಸ್ತುತ ಮನೆಯಲ್ಲಿ ಐಸೋಲೇಟೆಡ್ ಆಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. “ನನಗೆ ಯಾವುದೇ ಕೋವಿಡ್ ಲಕ್ಷಣಗಳಿಲ್ಲ. ಸಂಪೂರ್ಣವಾಗಿ ಆರೋಗ್ಯಕರವಾಗಿದ್ದರೂ. ಕಳೆದ ಎರಡು ದಿನಗಳಿಂದ ನನ್ನನ್ನ ಭೇಟಿಯಾದವರು ಕೋವಿಡ್ ಪರೀಕ್ಷೆಗೆ ಒಳಗಾಗಬೇಕು. ಪ್ರತಿಯೊಬ್ಬರೂ ಕೋವಿಡ್ ನಿಯಂತ್ರಣ ಕ್ರಮಗಳನ್ನು ಅನುಸರಿಸಬೇಕು ಎಂದು ಬಾಲಕೃಷ್ಣ ಹೇಳಿದ್ದಾರೆ.
ಬಾಲಯ್ಯ ಸದ್ಯ ಮೈತ್ರೀ ಮೂವಿ ಮೇಕರ್ಸ್ ವತಿಯಿಂದ ಗೋಪಿಚಂದ್ ಮಲಿನೇನಿ ನಿರ್ದೇಶನದಲ್ಲಿ ನಟಿಸುತ್ತಿದ್ದಾರೆ. ಇತ್ತೀಚಿಗಷ್ಟೆ ಚಿತ್ರದ ಟೀಸರ್ ರಿಲೀಸ್ ಆಗಿದ್ದು, ಉತ್ತಮ ಪ್ರತಿಕ್ರಿಯೆ ಬಂದಿದೆ. ಸದ್ಯ ಈ ಚಿತ್ರದ ಶೂಟಿಂಗ್ ವೇಗವಾಗಿ ನಡೆಯುತ್ತಿದ್ದು, ಚಿತ್ರದಲ್ಲಿ ಬಾಲಯ್ಯ ಎದುರು ನಾಯಕಿಯಾಗಿ ಶ್ರುತಿ ಹಾಸನ್ ನಟಿಸಿದ್ದಾರೆ.
ಬಾಲಯ್ಯರಿಇಗೆ ಕೋವಿಡ್ ಪಾಸಿಟಿವ್ ದೃಢವಾಗಿದೆ..