Sunday, June 4, 2023
  • ಸಿನಿ ಕಾರ್ನರ್
  • ಚಂದನವನ
  • ಕೋಸ್ಟಲ್ ವುಡ್
  • ಬಾಲಿವುಡ್
  • ಟಾಲಿವುಡ್
  • ಕಾಲಿವುಡ್
  • ವಿಮರ್ಶೆ
  • ಮಾಲಿವುಡ್
  • More
    • ಟಿ ವಿ
    • ವಿಶೇಷ
    • ಗ್ಯಾಲರಿ
Cini Bazaar
  • Home
  • Sandalwood
  • Bollywood
  • Tollywood
  • Kollywood
  • Mollywood
  • Coastal Wood
  • Cini Corner
  • More News
    • South Cinemas
    • Special
    • Gallery
No Result
View All Result
  • Home
  • Sandalwood
  • Bollywood
  • Tollywood
  • Kollywood
  • Mollywood
  • Coastal Wood
  • Cini Corner
  • More News
    • South Cinemas
    • Special
    • Gallery
No Result
View All Result
Cini Bazaar
No Result
View All Result
Home ಮಾಲಿವುಡ್

PS – 1 : ‘ಪೊನ್ನಿಯಿನ್ ಸೆಲ್ವನ್ : 1’: ರೆಹಮಾನ್ : ಸಿನಿಮಾದ ಭಾಗವಾಗಿರುವುದಕ್ಕೆ ಸಂತೋಷವಾಗಿದೆ : ರೆಹಮಾನ್

admin by admin
July 3, 2022
in ಮಾಲಿವುಡ್, ಸಿನಿ ಕಾರ್ನರ್
0
PS – 1 : ‘ಪೊನ್ನಿಯಿನ್ ಸೆಲ್ವನ್ : 1’: ರೆಹಮಾನ್ :  ಸಿನಿಮಾದ ಭಾಗವಾಗಿರುವುದಕ್ಕೆ ಸಂತೋಷವಾಗಿದೆ : ರೆಹಮಾನ್
Share on FacebookShare on TwitterShare on WhatsApp

ಹೆಸರಾಂತ ನಿರ್ದೇಶಕ ಮಣಿರತ್ನಂ ಅವರು ನಿರ್ದೇಶಿಸುತ್ತಿರುವ ಬಹುನಿರೀಕ್ಷೆಯ  ‘ಪೊನ್ನಿಯಿನ್ ಸೆಲ್ವನ್: 1’ (PS-1)  ಸಿನಿಮಾದಲ್ಲಿ ಬಹುಭಾಷೆಯ ಮಲ್ಟಿ ಸ್ಟಾರ್ ಗಳಿದ್ದು ಸಿನಿಮಾ ಈಗಾಗಲೇ ಸಾಕಷ್ಟು ಕ್ರೇಜ್ ಹುಟ್ಟುಹಾಕಿದೆ.. ಐದು ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ.. ಜೊತೆಗೆ ಬಾಹುಬಲಿ , ಪುಷ್ಪ , KGF  ಮಾದರಿಯಲ್ಲೇ 2 ಭಾಗಗಳಲ್ಲಿ ಬರಲಿದೆ…

ಇತ್ತೀಚೆಗೆ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಆಗಿದೆ..  ‘ ಚೋಳರು ಬರುತ್ತಿದ್ದಾರೆ! ( The Cholas Coming )” ಎಂಬ ಅಡಿಬರಹದೊಂದಿಗೆ ಅನಾವರಣಗೊಳಿಸಲಾಗಿದೆ..

ಮಾಲಿವುಡ್ ನಟರಾದ ಜಯರಾಮ್, ಲಾಲ್, ಐಶ್ವರ್ಯ ಲಕ್ಷ್ಮಿ ಮತ್ತು ರೆಹಮಾನ್ ಈ ಸಿನಿಮಾದಲ್ಲಿ ಕಾಣಿಸಿಕೊಳ್ತಿದ್ದಾರೆ..

ಮಲಯಾಳಂ ನಟ ರೆಹಮಾನ್ ಅವರು ‘ಪೊನ್ನಿಯಿನ್ ಸೆಲ್ವನ್: 1’ ಚಿತ್ರದ ಮೋಷನ್ ಪೋಸ್ಟರ್ ಅನ್ನು ತಮ್ಮ ಇನ್ಸ್ಟಾದಲ್ಲಿ ಶೇರ್ ಮಾಡಿಕೊಂಡಿದ್ದು ಈ ಬೃಹತ್ ಯೋಜನೆಯ ಭಾಗವಾಗಲು ನಾನು ನಿಜವಾಗಿಯೂ ಉತ್ಸುಕನಾಗಿದ್ದೇನೆ ಮತ್ತು ಸಂತೋಷವಿದೆ ಎಂದು ಬರೆದಿದ್ದಾರೆ.

View this post on Instagram

A post shared by Rahman (@rahman_actor)

 

Tags: cinibazaarmollywoodponniyan selvan 1rehman
ShareTweetSend
Join us on:

Recent Posts

  • ಲವ್‌ ಯು ಅಭಿ: ಭರಪೂರ ಥ್ರಿಲ್ ಕೊಡುವ ಸಸ್ಪೆನ್ಸ್ ಥ್ರಿಲ್ಲರ್!
  • ಪವಿತ್ರಾ ಲೋಕೇಶ್-ನರೇಶ್ ಪ್ರೇಮ್ ಕಹಾನಿ ಶುರುವಾಗಿದ್ದೇಗೆ…?
  • ಆರಾಮ್ ಅರವಿಂದ್ ಸ್ವಾಮಿ ಬಳಗ ಸೇರಿದ ಬಾಬಾ ಭಾಸ್ಕರ್ ಮಾಸ್ಟರ್…
  • ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರ್ಪಡೆ…
  • ಓಟಿಟಿಗೆ ಬಂತು ಹೊಯ್ಸಳ!

Recent Comments

No comments to show.

Archives

  • May 2023
  • April 2023
  • March 2023
  • February 2023
  • January 2023
  • December 2022
  • November 2022
  • October 2022
  • September 2022
  • August 2022
  • July 2022
  • June 2022
  • May 2022
  • April 2022
  • March 2022
  • February 2022
  • January 2022
  • December 2021
  • November 2021
  • October 2021

Categories

  • Beauty
  • Bollywood
  • KGF 2
  • Life style
  • More
  • Music
  • North Cinemas
  • Tips & Tricks
  • Trends
  • Uncategorized
  • World Cinemas
  • ಕಾಲಿವುಡ್
  • ಕೋಸ್ಟಲ್ ವುಡ್
  • ಗ್ಯಾಲರಿ
  • ಚಂದನವನ
  • ಟಾಲಿವುಡ್
  • ಟಿ ವಿ
  • ದಕ್ಷಿಣ ಸಿನಿಮಾಗಳು
  • ಬಾಲಿವುಡ್
  • ಮಾಲಿವುಡ್
  • ವಿಮರ್ಶೆ
  • ವಿಶೇಷ
  • ಸಿನಿ ಕಾರ್ನರ್
No Result
View All Result

Categories

Beauty Bollywood KGF 2 Life style More Music North Cinemas Tips & Tricks Trends Uncategorized World Cinemas ಕಾಲಿವುಡ್ ಕೋಸ್ಟಲ್ ವುಡ್ ಗ್ಯಾಲರಿ ಚಂದನವನ ಟಾಲಿವುಡ್ ಟಿ ವಿ ದಕ್ಷಿಣ ಸಿನಿಮಾಗಳು ಬಾಲಿವುಡ್ ಮಾಲಿವುಡ್ ವಿಮರ್ಶೆ ವಿಶೇಷ ಸಿನಿ ಕಾರ್ನರ್

Contact

#779, Ground Floor, 11th Block, 4th Cross, Opp St Sophia High School, Papareddy Palya, 2nd Stage, Nagarabhavi, Bengaluru- 560072

Recent Posts

  • ಲವ್‌ ಯು ಅಭಿ: ಭರಪೂರ ಥ್ರಿಲ್ ಕೊಡುವ ಸಸ್ಪೆನ್ಸ್ ಥ್ರಿಲ್ಲರ್!
  • ಪವಿತ್ರಾ ಲೋಕೇಶ್-ನರೇಶ್ ಪ್ರೇಮ್ ಕಹಾನಿ ಶುರುವಾಗಿದ್ದೇಗೆ…?
  • ಆರಾಮ್ ಅರವಿಂದ್ ಸ್ವಾಮಿ ಬಳಗ ಸೇರಿದ ಬಾಬಾ ಭಾಸ್ಕರ್ ಮಾಸ್ಟರ್…
  • ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರ್ಪಡೆ…
  • ಓಟಿಟಿಗೆ ಬಂತು ಹೊಯ್ಸಳ!
  • About Us
  • Privacy Policy

© 2022 Cini Bazaar - All Rights Reserved | Powered by Kalahamsa Infotech Pvt. ltd.

No Result
View All Result

© 2022 Cini Bazaar - All Rights Reserved | Powered by Kalahamsa Infotech Pvt. ltd.

  • ←
  • WhatsApp
  • Telegram