ಸ್ಯಾಂಡಲ್ ವುಡ್ Sandalwood ಸಿನಿಮಾ ಮೂಲಕ ಹಿಟ್ ಆಗಿ ಟಾಲಿವುಡ್ ನಲ್ಲೇ ಬೇರು ಬಿಟ್ಟು , ಬಾಲಿವುಡ್ ನಲ್ಲಿ ಸ್ಟ್ರಗಲ್ ಮಾಡ್ತಿರೋ ರಶ್ಮಿಕಾ ಮಂದಣ್ಣ Rashmika Mandanna ಈಗಾಗಲೇ ಬಾಲಿವುಡ್ ನ 2 ಸಿನಿಮಾಗಳಲ್ಲಿ ನಟಿಸಿ ಆಗಿದೆ.. ಈಗ ರಣಬೀರ್ ಕಪೂರ್ ಜೊತೆಗೆ ಅನಿಮಲ್ ಸಿನಿಮಾದಲ್ಲಿ ಬ್ಯುಸಿಯಿದ್ದಾರೆ.. ಜೊತೆಗೆ ಪುಷ್ಪ 2 , ತಮಿಳಿನಲ್ಲಿ ವಿಜಯ್ ಸಿನಿಮಾದಲ್ಲೂ ಬ್ಯುಸಿಯಿದ್ದಾರೆ..
ಸಿನಿಮಾಗಳಿಗಿಂತ ಟ್ರೋಲ್ ಗಳಿಂದಲೇ ಹೆಚ್ಚು ಸುದ್ದಿಯಲ್ಲಿರೋ ರಶ್ಮಿಕಾ ಲವ್ ಲೈಫ್ ವಿಚಾರವಾಗೂ ಗಾಸಿಪ್ ಆಗ್ತಲೇ ಇರುರತ್ತಾರೆ.. ಅದ್ರಲ್ಲೂ ಗೀತಾ ಗೋವಿಂದಂ ಕೋ ಸ್ಟಾರ್ ವಿಜಯ್ ದೇವರಕೊಂಡ ಅವರ ಜೊತೆಗೆ ಲವ್ವಲ್ಲಿದ್ದಾರೆ ಎಂಬ ಸುದ್ದಿ ಆಗಾಗ ಹರಿದಾಡ್ತಲೇ ಇರುತ್ತೆ.. ಗಾಸಿಪ್ ಗೆ ಪುಷ್ಠಿ ಎಂಬಂತೆ ಇಬ್ಬರೂ ಒಟ್ಟಾಗಿ ಹೋಟೆಲ್ , ಜಿಮ್ ಹೊರಗೆ ಹೀಗೆ ಅಲ್ಲಲ್ಲಿ ಒಟ್ಟಿಗೆ ಕಾಣಿಸಿಕೊಳ್ತಾ ಇರುತ್ತಾರೆ..
ಆದ್ರೆ ಇತ್ತೀಚೆಗೆ ರಶ್ಮಿಕಾ ವಿಜಯ್ ದೇರಕೊಂಡ ಮೇಲೆ ಮುನಿಸಿಕೊಂಡಿದ್ದಾರೆಂಬ ಸುದ್ದಿ ಹರಿದಾಡುತ್ತಿದೆ… ಇನ್ನೂವರೆಗೂ ಇಬ್ಬರ ನಡುವಿನ ಮುನಿಸು ಹಾಗೆ ಇದೆ ಎನ್ನಲಾಗ್ತಿದ್ದು , ಇದೀಗ ಸಾರಾ ಅಲಿ ಖಾನ್ ಜೊತೆಗೆ ದೇವರಕೊಂಡ ಡೇಟಿಂಗ್ ಸುದ್ದಿ ಸಂಚಲನ ಸೃಷ್ಟಿಸಿದೆ.. ಈ ಹೊತತ್ತಲ್ಲೇ ಮತ್ತೊಮ್ಮೆ ರಶ್ಮಿಕಾ ಮಂದಣ್ಣ ಟ್ರೋಲಿಗರ ಪಾಲಿಗೆ ಆಹಾರ ಆಗಿದ್ದಾರೆ,…
ಕಾಫಿ ವಿತ್ ಕರಣ್ ಶೋನಲ್ಲಿ ಭಾಗಿಯಾಗಿದ್ದ ಬಾಲಿವುಡ್ ನಟಿ ಸಾರಾ ಅಲಿಖಾನ್ ತಮಗೆ ಅವಕಾಶ ಸಿಕ್ಕರೆ ವಿಜಯ್ ದೇವರಕೊಂಡ ಜೊತೆ ಡೇಟ್ ಮಾಡುವುದಾಗಿ ಹೇಳಿಕೊಂಡಿದ್ದಾರೆ. ಅಂತಹ ಹುಡುಗನ ಜೊತೆಯೇ ಡೇಟಿಂಗ್ ಗೆ ಹೋಗಲು ಇಷ್ಟಪಡುತ್ತೇನೆ ಎಂದೂ ಶೋನಲ್ಲಿ ಹೇಳಿದ್ದಾರೆ. ಹೀಗಾಗಿ ವಿಜಯ್ ದೇವರಕೊಂಡ ಮತ್ತು ಸಾರಾ ಆಲಿಖಾನ್ ಬಗ್ಗೆ ಡೇಟಿಂಗ್ ಅನುಮಾನಗಳು ಹುಟ್ಟಿಕೊಂಡಿವೆ..
ಸದ್ಯ ವಿಜಯ್ ದೇರಕೊಂಡ ಲೈಗರ್ , ಖುಷಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.. ಮುಂದೆ ಜನ ಗಣ ಮನ ಸಿನಿಮಾದಲಲ್ಲಿ ನಟಿಸಲಿದ್ದಾರೆ.. ಇತ್ತ ರಶ್ಮಿಕಾ ಸಹ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ… ಬಾಲಿವುಡ್ ನಲ್ಲಿ 3 ನೇ ಸಿನಿಮಾ ಅನಿಮಲ್ ನಲ್ಲಿ ಬ್ಯುಸಿಯಾಗಿದ್ದಾರೆ..