Namitha : Baby Bump : Photoshoot
ಕನ್ನಡ , ತೆಲುಗು , ತಮಿಳು , ಮಲಯಾಳಂ ಹೀಗೆ ಬಹುಭಾಷೆಗಳಲ್ಲಿ ನಟಿಸಿರುವ ನಟಿ ನಮಿತಾ ಈಗ ಮೊದಲ ಮಗಿವಿನ ನಿರೀಕ್ಷೆಯಲ್ಲಿದ್ದಾರೆ.. 41 ವರ್ಷದ ನಟಿ ನಮಿತಾ ಇತ್ತೀಚೆಗೆ ಬೇಬಿ ಬಂಪ್ ಫೋಟೋ ಶೂಟ್ ಮಾಡಿಸಿದ್ದಾರೆ..
ತರ ತರಹ ಬಟ್ಟೆಗಳಲ್ಲಿ ಫೋಟೋ ಶೂಟ್ ಮಾಡಿಸಿ ಫೋಟೋಗಳನ್ನ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದು ಫೋಟೋಗಳು ವೈರಲ್ ಆಗುತ್ತಿವೆ.. ನಟಿಗೆ ನೆಟ್ಟಿಗರು ಶುಭಾಷಯಗಳ ಮಹಾಪೂರವನ್ನೇ ಹರಿಸುತಿದ್ದಾರೆ..
ನಮಿತಾ ರಾಜಕೀಯದಲ್ಲೂ ಗುರುತಿಸಿಕೊಂಡಿದ್ದಾರೆ.. ತಮಿಳುನಾಡಿನಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿದ್ದಾರೆ..
ಕನ್ನಡದಲ್ಲಿ ನೀಲಕಂಠ , ಹೂ ಸಿನಿಮಾಗಳ ಮೂಲಕ ಮಿಂಚಿದ್ದ ನಮಿತಾ ತಮಿಳಿನಲ್ಲಿ ಸಾಕಷ್ಟು ಸಿನಿಮಾಗಳನ್ನ ಮಾಡಿದ್ದಾರೆ..