Tuesday, January 31, 2023
  • ಸಿನಿ ಕಾರ್ನರ್
  • ಚಂದನವನ
  • ಕೋಸ್ಟಲ್ ವುಡ್
  • ಬಾಲಿವುಡ್
  • ಟಾಲಿವುಡ್
  • ಕಾಲಿವುಡ್
  • ವಿಮರ್ಶೆ
  • ಮಾಲಿವುಡ್
  • More
    • ಟಿ ವಿ
    • ವಿಶೇಷ
    • ಗ್ಯಾಲರಿ
Cini Bazaar
  • Home
  • Sandalwood
  • Bollywood
  • Tollywood
  • Kollywood
  • Mollywood
  • Coastal Wood
  • Cini Corner
  • More News
    • South Cinemas
    • Special
    • Gallery
No Result
View All Result
  • Home
  • Sandalwood
  • Bollywood
  • Tollywood
  • Kollywood
  • Mollywood
  • Coastal Wood
  • Cini Corner
  • More News
    • South Cinemas
    • Special
    • Gallery
No Result
View All Result
Cini Bazaar
No Result
View All Result
Home ಬಾಲಿವುಡ್

Vijay Devarakonda : ಯೂಟ್ಯೂಬ್ ನಲ್ಲಿ ‘ಲೈಗರ್’ ಟ್ರೇಲರ್ ಅಬ್ಬರ ..!!

admin by admin
July 22, 2022
in ಬಾಲಿವುಡ್, ಸಿನಿ ಕಾರ್ನರ್
0
Vijay devarakonda - liger trailer
Share on FacebookShare on TwitterShare on WhatsApp

ಪೂರಿ ಜಗನ್ನಾಥ್ ನಿರ್ದೇಶನದಲ್ಲಿ ರೌಡಿ ಹೀರೋ ವಿಜಯ್ ದೇವರಕೊಂಡ, ಬಾಲಿವುಡ್ ಬ್ಯೂಟಿ ಅನನ್ಯ ಪಾಂಡೆ ನಟಿಸಿರುವ ಪಾನ್ ಇಂಡಿಯಾ ಸಿನಿಮಾ

ಲೈಗರ್.

ಆಗಸ್ಟ್ 25 ರಂದು ಈ ಸಿನಿಮಾ ಪ್ರಪಂಚದಾದ್ಯಂತ ರಿಲೀಸ್ ಆಗಲಿದೆ.

ಸಿನಿಮಾದ ಪ್ರಚಾರದಲ್ಲಿ ಸಿನಿಮಾತಂಡ ತೊಡಗಿದೆ.. ಕೆಲ ದಿನಗಳ ಹಿಂದಷ್ಟೇ ವಿಜಯ್ ದೇವರಕೊಂಡ ಅವರ ಹಾಟ್ ಫೋಟೋ ಶೇರ್ ಮಾಡಿ ಫ್ಯಾನ್ಸ್ ನಡುವೆ ಸಂಚಲನ ಸೃಷ್ಟಿಸಿದ್ದ ಸಿನಿಮಾತಂಡ  ಟ್ರೇಲರ್ ಸಹ ರಿಲೀಸ್ ರಿಲೀಸ್ ಮಾಡಿದ್ದು , ಯೂಟ್ಯೂಬ್ ನಲ್ಲಿ ಟ್ರೇಲರ್ ಧೂಳೆಬ್ಬಿಸುತ್ತಿದೆ..

ಪೋಸ್ಟರ್ ಗಳಿಂದಲೇ ನಿರೀಕ್ಷೆ ಹೆಚ್ಚಿಸಿದ್ದ ಲೈಗರ್ ಟ್ರೇಲರ್ ಈಗ ಸಿನಿಮಾ ಮೇಲಿನ ಕ್ಯೂರಿಯಾಸಿಟಿಯನ್ನು ದುಪ್ಪಟ್ಟು ಮಾಡಿದೆ.

ಮಾಸ್ ಲುಕ್ ನಲ್ಲಿ ವಿಜಯ್ ದೇವರಕೊಂಡ ಕಾಣಿಸಿಕೊಂಡಿದ್ದು, ವಿಜಯ್ ಗೆ ಜೋಡಿಯಾಗಿ ಬೋಲ್ಡ್ ಲುಕ್ ಅನನ್ಯಾ ಪಾಂಡೆ ನಟಿಸಿದ್ದಾರೆ.

ಈ ಸಿನಿಮಾ ಮೂಲಕ ವಿಜಯ ದೇವರಕೊಂಡ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ದಿಬ್ಬಣ ಹೊರಡಲಿದ್ದಾರೆ.

ತೆಲುಗು, ‌ತಮಿಳು, ಹಿಂದಿ, ಮಲಯಾಳಂ ಹಾಗೂ ಕನ್ನಡ ಭಾಷೆಯಲ್ಲಿ ಸಿನಿಮಾ ತೆರೆ ಕಾಣುತ್ತಿದೆ.

ಚಿತ್ರದಲ್ಲಿ ಬಾಕ್ಸರ್ ಪಾತ್ರದಲ್ಲಿ ವಿಜಯ್ ದೇವರಕೊಂಡ ಅಭಿನಯಿಸಿದ್ದು  ಬಹುಕೋಟಿ ವೆಚ್ಚದಲ್ಲಿ ಅದ್ಧೂರಿಯಾಗಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಬಾಲಿವುಡ್ ಖ್ಯಾತ ನಿರ್ಮಾಣ ಸಂಸ್ಥೆ ಧರ್ಮ ಪ್ರೊಡಕ್ಷನ್ ಮತ್ತು ಪುರಿ ಕನೆಕ್ಟ್ಸ್ ಬಂಡವಾಳ ಹೂಡಿದ್ದಾರೆ.

ವಿಶ್ವ ಬಾಕ್ಸಿಂಗ್ ಲೆಜೆಂಡ್ ಮೈಕ್ ಟೈಸನ್ ಈ ಚಿತ್ರದಲ್ಲಿ ಗೆಸ್ಟ್ ರೋಲ್ ನಲ್ಲಿ ನಟಿಸಿದ್ದು, ರಮ್ಯಾ ಕೃಷ್ಣ ವಿಜಯ್ ದೇವರಕೊಂಡ ತಾಯಿಯಾಗಿ ಅಭಿನಯಿಸಿದ್ದಾರೆ.

ಕನ್ನಡದಲ್ಲಿಯೂ ರಿಲೀಸ್ ಆಗ್ತಿರುವ ಲೈಗರ್ ಸಿನಿಮಾವನ್ನು ಬಿ.ಕೆ ಗಂಗಾಧರ್, ಕ್ರಿಸ್ಟಲ್ ಪಾರ್ಕ್ ರಾಜ್ಯಾದ್ಯಂತ ರಿಲೀಸ್ ಆಗಿದೆ.

 

Tags: cinibazaarligertollywoodtrailerVijay Devarakonda
ShareTweetSend
Join us on:

Recent Posts

  • urfi : ಉರ್ಫಿ ಜಾವೇದ್ ಮತ್ತೊಂದು ವಿಲಕ್ಷಣಾವತಾರ
  • Thalapathi67 : ಮತ್ತೆ ಒಂದಾದ ‘ಮಾಸ್ಟರ್’ ಜೋಡಿ
  • Kangana : ಚಂದ್ರಮುಖಿ 2 ನಲ್ಲಿ ಬಾಲಿವುಡ್ ‘ಕ್ವೀನ್’ – ನೃತ್ಯ ತರಬೇತಿ ಶರು..!!
  • Kichha sudeep : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಿನಿ ಜರ್ನಿಗೆ 27 ವರ್ಷ
  • Nayantara : #Metoo : ಕರಾಳ ಅನುಭವ ಬಿಚ್ಚಿಟ್ಟ ಲೇಡಿ ಸೂಪರ್ ಸ್ಟಾರ್

Recent Comments

No comments to show.

Archives

  • January 2023
  • December 2022
  • November 2022
  • October 2022
  • September 2022
  • August 2022
  • July 2022
  • June 2022
  • May 2022
  • April 2022
  • March 2022
  • February 2022
  • January 2022
  • December 2021
  • November 2021
  • October 2021

Categories

  • Beauty
  • Bollywood
  • KGF 2
  • Life style
  • More
  • Music
  • North Cinemas
  • Tips & Tricks
  • Trends
  • Uncategorized
  • World Cinemas
  • ಕಾಲಿವುಡ್
  • ಕೋಸ್ಟಲ್ ವುಡ್
  • ಗ್ಯಾಲರಿ
  • ಚಂದನವನ
  • ಟಾಲಿವುಡ್
  • ಟಿ ವಿ
  • ದಕ್ಷಿಣ ಸಿನಿಮಾಗಳು
  • ಬಾಲಿವುಡ್
  • ಮಾಲಿವುಡ್
  • ವಿಮರ್ಶೆ
  • ವಿಶೇಷ
  • ಸಿನಿ ಕಾರ್ನರ್
No Result
View All Result

Categories

Beauty Bollywood KGF 2 Life style More Music North Cinemas Tips & Tricks Trends Uncategorized World Cinemas ಕಾಲಿವುಡ್ ಕೋಸ್ಟಲ್ ವುಡ್ ಗ್ಯಾಲರಿ ಚಂದನವನ ಟಾಲಿವುಡ್ ಟಿ ವಿ ದಕ್ಷಿಣ ಸಿನಿಮಾಗಳು ಬಾಲಿವುಡ್ ಮಾಲಿವುಡ್ ವಿಮರ್ಶೆ ವಿಶೇಷ ಸಿನಿ ಕಾರ್ನರ್

Contact

#779, Ground Floor, 11th Block, 4th Cross, Opp St Sophia High School, Papareddy Palya, 2nd Stage, Nagarabhavi, Bengaluru- 560072

Recent Posts

  • urfi : ಉರ್ಫಿ ಜಾವೇದ್ ಮತ್ತೊಂದು ವಿಲಕ್ಷಣಾವತಾರ
  • Thalapathi67 : ಮತ್ತೆ ಒಂದಾದ ‘ಮಾಸ್ಟರ್’ ಜೋಡಿ
  • Kangana : ಚಂದ್ರಮುಖಿ 2 ನಲ್ಲಿ ಬಾಲಿವುಡ್ ‘ಕ್ವೀನ್’ – ನೃತ್ಯ ತರಬೇತಿ ಶರು..!!
  • Kichha sudeep : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಿನಿ ಜರ್ನಿಗೆ 27 ವರ್ಷ
  • Nayantara : #Metoo : ಕರಾಳ ಅನುಭವ ಬಿಚ್ಚಿಟ್ಟ ಲೇಡಿ ಸೂಪರ್ ಸ್ಟಾರ್
  • About Us
  • Privacy Policy

© 2022 Cini Bazaar - All Rights Reserved | Powered by Kalahamsa Infotech Pvt. ltd.

No Result
View All Result

© 2022 Cini Bazaar - All Rights Reserved | Powered by Kalahamsa Infotech Pvt. ltd.

  • ←
  • WhatsApp
  • Telegram