ವಿಕ್ರಾಂತ್ ರೋಣದ ಸಕ್ಸಸ್ ಸಂತಸದಲ್ಲಿರುವ ಕಿಚ್ಚ ಸುದೀಪ್ ಪತ್ನಿ ಜೊತೆಗೆ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡಿದ್ದಾರೆ.
ದೆಹಲಿಯಲ್ಲಿ ರಾಜ್ಯಸಭಾ ಸದಸ್ಯರಾದ ವೀರೇಂದ್ರ ಹೆಗ್ಗಡೆ ಅವರನ್ನು ಕಿಚ್ಚ ಸುದೀಪ್ ದಂಪತಿ ಮತ್ತು ನಿರ್ಮಾಪಕ ಜಾಕ್ ಮಂಜು ಭೇಟಿ ಮಾಡಿದ್ದರು. ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.