Raju Shrivastav : ಹಾಸ್ಯನಟ ರಾಜು ಶ್ರೀವಾಸ್ತವ್ ಅವರ ಆರೋಗ್ಯ ಸ್ಥಿತಿ ಗಂಭೀರ…
ಖ್ಯಾತ ಬಾಲಿವುಡ್ ಹಾಸ್ಯನಟ ರಾಜು ಶ್ರೀವಾಸ್ತವ್ ಅವರಿಗೆ ಹೃದಯಾಘಾತವಾಗಿ ಅವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿದೆ.. ಆದ್ರೆ ಅವರ ಆರೋಗ್ಯಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗ್ತಿದೆ..
ದಿ ಗ್ರೇಟ್ ಇಂಡಿಯನ್ ಲಾಪ್ಟರ್ ಚಾಲೆಂಜ್ ಮೂಲಕ ಹೆಚ್ಚು ಫೆಮ್ ಗಳಿಸಿರುವ ರಾಜು ಅವರಿಗೆ ಸಾಕಷ್ಟು ಅಭಿಮಾನಿಗಳಿದ್ದಾರೆ.. ರಾಜು ಅವರ ಆರೋಗ್ಯ ಬೇಗ ಸುಧಾರಿಸಲೆಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ಧಾರೆ.. ನಟರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ..
ಜಿಮ್ ನಲ್ಲಿ ಅವರು ಕಸರತ್ತು ನಡೆಸುತ್ತಿದ್ದ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿದೆ ಎನ್ನಲಾಗಿದೆ.. ಸದ್ಯ ಸಿಯುನಲ್ಲಿ ನಟನನ್ನ ವೆಂಟಿಲೇಟರ್ ನಲ್ಲಿರಿಸಿ ಚಿಕಿತ್ಸೆ ಮುಂದುವರೆಸಲಾಗ್ತಿದೆ..