Liger : ಸಿನಿಮಾದ ಮೊದಲ ವಿಮರ್ಶೆ ಔಟ್…!! ಸಿನಿಮಾಗೆ ಎಷ್ಟು ಸ್ಟಾರ್..??

Liger : ಸಿನಿಮಾದ ಮೊದಲ ವಿಮರ್ಶೆ ಔಟ್…!! ಸಿನಿಮಾಗೆ ಎಷ್ಟು ಸ್ಟಾರ್..?? ಲೈಗರ್ ಸಿನಿಮಾ ಪ್ರಸ್ತುತ ಭಾರತೀಯ ಸಿನಿಮಾರಂಗದ ಬಹುನಿರೀಕ್ಷೆಯ ಸಿನಿಮಾವಾಗಿದೆ.. ಈ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆಯಿದೆ.. ಸೆನ್ಷೇಷನಲ್ ಸ್ಟಾರ್ ವಿಜಯ್ ದೇವರಕೊಂಡ ಹಾಟ್ ಬ್ಯೂಟಿ ಅನನ್ಯಾ ಪಾಂಡೆ , ರಮ್ಯಾ ಕೃಷ್ಣನ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ  ಸಿನಿಮಾದಲ್ಲಿ ಸಾಕಷ್ಟು ವಿಶೇಷತೆಗಳಿವೆ.. ಅಂತರಾಷ್ಟ್ರೀಯ ಮಟ್ಟದಲ್ಲಿ ಸಿನಿಮಾ ಸದ್ದು ಮಾಡ್ತಿದ್ದು ಟ್ರೇಲರ್ ಸಾಕಷ್ಟು ಕ್ರೇಜ್ ಹುಟ್ಟುಹಾಕಿದೆ… ಸಿನಿಮಾದಲ್ಲಿ ಇಂಟರ್ ನ್ಯಾಷನಲ್ ಫೈಟರ್ ಟೈಸನ್ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.. … Continue reading Liger : ಸಿನಿಮಾದ ಮೊದಲ ವಿಮರ್ಶೆ ಔಟ್…!! ಸಿನಿಮಾಗೆ ಎಷ್ಟು ಸ್ಟಾರ್..??