Diganth : ಮತ್ತೆ ಒಂದಾದ ‘ಪಂಚರಂಗಿ’ ಜೋಡಿ..ದಿಗಂತ್ ’ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾದಲ್ಲಿ ನಿಧಿ ಮೋಡಿ

Diganth : ಮತ್ತೆ ಒಂದಾದ ‘ಪಂಚರಂಗಿ’ ಜೋಡಿ..ದಿಗಂತ್ ’ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾದಲ್ಲಿ ನಿಧಿ ಮೋಡಿ ದೂದ್ ಪೇಡಾ ದಿಗಂತ್ ನಾಯಕನಾಗಿ ಅಭಿನಯಿಸುತ್ತಿರುವ ಎಡಗೈ ಅಪಘಾತಕ್ಕೆ ಕಾರಣ ಸಿನಿಮಾ ಅಂಗಳದಿಂದ ಮತ್ತೊಂದು ಹೊಸ ಸಮಾಚಾರ ರಿವೀಲ್ ಆಗಿದೆ. ಇತ್ತೀಚೆಗಷ್ಟೇ ಸರಳವಾಗಿ ಮುಹೂರ್ತ ನೆರವೇರಿಸಿದ್ದ ಚಿತ್ರತಂಡ ಭರದಿಂದ ಶೂಟಿಂಗ್ ನಡೆಸುತ್ತಿದ್ದು, ಇದೀಗ ಎಡಗೈ ಅಪಘಾತಕ್ಕೆ ಕಾರಣ ಸಿನಿಮಾ ಬಳಗಕ್ಕೆ ಪಂಚರಂಗಿ ಬ್ಯೂಟಿ ನಿಧಿ ಸುಬ್ಬಯ್ಯ ಎಂಟ್ರಿ ಕೊಟ್ಟಿದ್ದಾರೆ. ಯೋಗರಾಜ್ ಭಟ್ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಬ್ಲಾಕ್ ಬಸ್ಟರ್ ಹಿಟ್ … Continue reading Diganth : ಮತ್ತೆ ಒಂದಾದ ‘ಪಂಚರಂಗಿ’ ಜೋಡಿ..ದಿಗಂತ್ ’ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾದಲ್ಲಿ ನಿಧಿ ಮೋಡಿ