Trisha Krishnan – ಬಹುಭಾಷಾ ನಟಿ, ಒಂದು ಕಾಲದಲ್ಲಿ ಸೌತ್ ಇಂಡಸ್ಟ್ರಿಯಲ್ಲಿ ಟಾಪ್ ನಟಿಯಾಗಿ ಮಿಂಚಿದ ತ್ರಿಷಾ ಸಿನಿಮಾರಂಗದಲ್ಲಿ 20 ವರ್ಷಗಳನ್ನ ಪೂರೈಸಿದ್ದು , ಅಭಿಮಾನಿಗಳು ಅವರಿಗೆ ಶುಭಾಷಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ..
ತ್ರಿಶಾ ಎರಡು ದಶಕಗಳ ಚಲನಚಿತ್ರಗಳಲ್ಲಿ ಸಕ್ರಿಯರಾಗಿದ್ದಾರೆ.. ಸ್ಟಾರ್ ನಟರ ಜೊತೆಗೆ ನಟಿಸಿದ್ದಾರೆ.. ತೆಲುಗು , ಕನ್ನಡ , ಹಿಂದಿ ತಮಿಳಿನಲ್ಲಿ ಸಿನಿಮಾಗಳಲ್ಲಿ ನಟಿಸಿದ್ದಾರೆ.. ಸ್ಟಾರ್ ಗಳ ಜೊತೆಗೆ ತೆರೆ ಹಂಚಿಕೊಂಡಿದ್ದಾರೆ.. ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದು , ಇದೀಗ ಅವರ ಪೊನ್ನಿಯನ್ ಸೆಲ್ವನ್ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ..
20 ವರ್ಷ ಸಿನಿಮಾರಂಗದಲ್ಲಿ ಪೂರೈಸಿದ ನಟಿಗೆ ಅಭಿಮಾನಿಗಳು ಶುಭಾಷಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ.. ಕನ್ನಡಲ್ಲಿ ಪುನೀತ್ ರಾಜ್ ಕುಮಾರ್ ಅವರ ಜೊತೆಗೆ ಪವರ್ ಸಿನಿಮಾದಲ್ಲೂ ಕಾಣಿಸಿಕೊಂಡಿದ್ದರು..
ವರ್ಷಂ , ಪೌರ್ಣಮಿ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ನಟನೆಯ ಮೂಲಕ ಅಭಿಮಾನಿಗಳ ಹೃದಯ ಗೆದ್ದ ನಟಿ ತ್ರಿಷಾ…