ಮುಂಗಾರು ಮಳೆ 2 ಸಿನಿಮಾ ಮೂಲಕ ಕನ್ನಡ ಸಿನಿಮಾರಂಗದಲ್ಲಿ ಗಮನ ಸೆಳೆದು ಚಾಕೊಲೇಟ್ ಗರ್ಲ್ ಆಲ್ಬಮ್ ಹಾಡಿನ ಮೂಲಕ ಅಭಿಮಾನಿಗಳ ಹಾರ್ಟ್ ಗೆ ಬೆಂಕಿ ಹಚ್ಚಿದ್ದ ನಟಿ ನೇಹಾ ಶೆಟ್ಟಿ ಸದ್ಯ ಟಾಲಿವುಡ್ ನಲ್ಲಿ ಬ್ಯುಸಿಯಾಗಿದ್ದಾರೆ..
ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಹಾಟ್ ಅಂಡ್ ಬೋಲ್ಡ್ ಫೋಟೋ ಶೇರ್ ಮಾಡಿರುವ ನಟಿಯ ಹಾಟ್ ಅವತಾರಕ್ಕೆ ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ..
ಮೆಹಾಬೂಬ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ತೆಲುಗು ಸಿನಿ ಪ್ರೇಕ್ಷಕರ ಮನ ಗೆದ್ದಿರುವ ನೇಹಾ ಕಪ್ಪು ಬಟ್ಟೆ ಧರಿಸಿ ಹಾಟ್ ಆಗಿ ಕ್ಯಾಮೆರಾಗೆ ಫೋಸ್ ಕೊಟ್ಟಿದ್ದಾರೆ.. ಅವರಿಗೆ ಅಭಿಮಾನಿಗಳು ಬೆಂಕಿ ಕಾಮೆಂಟ್ ಮಾಡ್ತಿದ್ದಾರೆ..
View this post on Instagram