Dil Pasand : ಡಾರ್ಲಿಂಗ್ ಕೃಷ್ಣ ದಿಲ್ ಪಸಂದ್ ಟೀಸರ್ ರಿಲೀಸ್..!!
ಲವ್ ಮಾಕ್ಟೇಲ್ ಸಿನಿಮಾ ಮೂಲಕ ಅತಿ ಹೆಚ್ಚು ಜನಪ್ರಿಯತೆ ಗಳಿಸಿದ ಸ್ಯಾಂಡಲ್ ವುಡ್ ನಟ ಡಾರ್ಲಿಂಗ್ ಕೃಷ್ಣ ಲಕ್ಕಿ ಮ್ಯಾನ್ ಸಕ್ಸಸ್ ನ ಖುಷಿಯಲ್ಲಿದ್ದಾರೆ.. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ..
ಈ ನಡುವೆ ಅವರ ದಿಲ್ ಪಸಂದ್ ಸಿನಿಮಾದ ಟೀಸರ್ ರಿಲೀಸ್ ಆಗಿ ಒಳ್ಳೆ ರೆಸ್ಪಾನ್ಸ್ ಪಡೆದುಕೊಳ್ತಿದೆ.. ಸಿನಿಮಾಗೆ ಅತಿ ಹೆಚ್ಚು ವೀವ್ಸ್ ಲೈಕ್ಸ್ ಗಳು , ಉತ್ತಮ ರಿವ್ಯೂವ್ ಗಳು ಸಿಗುತ್ತಿದೆ.. ಇದೇ ನವೆಂಬರ್ 11 ರಂದು ಚಿತ್ರ ತೆರೆಗೆ ಬರುತ್ತಿದೆ.