Wednesday, February 1, 2023
  • ಸಿನಿ ಕಾರ್ನರ್
  • ಚಂದನವನ
  • ಕೋಸ್ಟಲ್ ವುಡ್
  • ಬಾಲಿವುಡ್
  • ಟಾಲಿವುಡ್
  • ಕಾಲಿವುಡ್
  • ವಿಮರ್ಶೆ
  • ಮಾಲಿವುಡ್
  • More
    • ಟಿ ವಿ
    • ವಿಶೇಷ
    • ಗ್ಯಾಲರಿ
Cini Bazaar
  • Home
  • Sandalwood
  • Bollywood
  • Tollywood
  • Kollywood
  • Mollywood
  • Coastal Wood
  • Cini Corner
  • More News
    • South Cinemas
    • Special
    • Gallery
No Result
View All Result
  • Home
  • Sandalwood
  • Bollywood
  • Tollywood
  • Kollywood
  • Mollywood
  • Coastal Wood
  • Cini Corner
  • More News
    • South Cinemas
    • Special
    • Gallery
No Result
View All Result
Cini Bazaar
No Result
View All Result
Home ಚಂದನವನ

67 th FilmFare South 2022 : ಕನ್ನಡ ಸಿನಿಮಾರಂಗದಲ್ಲಿ ಪ್ರಶಸ್ತಿ ಪಡೆದ ಸಿನಿಮಾಗಳು , ನಟರ ಲಿಸ್ಟ್..!!

ಪ್ರಮುಖ ಪಾತ್ರದಲ್ಲಿ ಅತ್ಯುತ್ತಮ ನಟ - ಧನಂಜಯ್ (ಬಡವ ರಾಸ್ಕಲ್) ಪ್ರಮುಖ ಪಾತ್ರದಲ್ಲಿ ಅತ್ಯುತ್ತಮ ನಟಿ - ಯಜ್ಞ ಶೆಟ್ಟಿ (ಆಕ್ಟ್ 1978)

Namratha Rao by Namratha Rao
October 10, 2022
in ಚಂದನವನ, ಸಿನಿ ಕಾರ್ನರ್
0
67th film fare , cinibazaar
Share on FacebookShare on TwitterShare on WhatsApp

ಬೆಂಗಳೂರಿನಲ್ಲಿ ನಡೆದ 67 ನೇ ಫಿಲ್ಮ್ ಫೇರ್ ಸೌತ್ 2022 ರ ಸಮಾರಂಭ ಕಲರ್ ಫುಲ್ ಆಗಿ ಆಯೋಜನೆಗೊಂಡಿತ್ತು.. ದಕ್ಷಿಣ ಭಾರತದ ಸೌತ್ ಸ್ಟಾರ್ ನಟ ನಟಿಯರ ದಂಡೇ ಈ ಸಮಾರಂಭದಲ್ಲಿ ಭಾಗಿಯಾಗಿತ್ತು.. ಅತ್ಯುತ್ತಮ ಸಿನಿಮಾಗಳು , ನಟ ನಟಿಯರು ಸೇರಿದಂತೆ ಪ್ರತ್ಯೇಕ ಭಾಷಾವಾರು ಪ್ರಶಸ್ತಿಗಳನ್ನ ನೀಡಿ ಗೌರವಿಸಲಾಗಿದೆ..

ಸ್ಯಾಂಡಲ್ ವುಡ್ , ಕಾಲಿವುಡ್ , ಮಾಲಿವುಡ್ , ಟಾಲಿವುಡ್ ಎಲ್ಲಾ ಸಿನಿಮಾರಂಗದ ತಾರೆಯರು ಒಂದೆಡೆ ಸೇರಿದ್ದರು..

ಅಂದ್ಹಾಗೆ ಈ ಸಮಾರಂಭದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನ ನೆನಪು ಮಾಡಿಕೊಳ್ಳುತ್ತಾ ಅವರ ಸಾಧನೆಗಳನ್ನ ಸ್ಮರಿಸಲಾಗಿದೆ.. ಅಪ್ಪು ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ..

ಕನ್ನಡ , ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಅದ್ಭುತ ಸಿನಿಮಾಗಳು ಬಿಡುಗಡೆಯಾಗಿದ್ದು , ಕನ್ನಡದ ಯಾವ ಸಿನಿಮಾಗಳು ನಟ ನಟಿಯರಿಗೆ ಪ್ರಶಸ್ತಿ ಒಲಿದಿದೆ ಎಂಬುದರ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ..

ಕನ್ನಡದಲ್ಲಿ ಪ್ರಶಸ್ತಿ ಪಟ್ಟಿ..

ಪ್ರಮುಖ ಪಾತ್ರದಲ್ಲಿ ಅತ್ಯುತ್ತಮ ನಟ – ಧನಂಜಯ್ (ಬಡವ ರಾಸ್ಕಲ್)

ಪ್ರಮುಖ ಪಾತ್ರದಲ್ಲಿ ಅತ್ಯುತ್ತಮ ನಟಿ – ಯಜ್ಞ ಶೆಟ್ಟಿ (ಆಕ್ಟ್ 1978)

ಅತ್ಯುತ್ತಮ ಚಿತ್ರ – ಆಕ್ಟ್ 1978

ಅತ್ಯುತ್ತಮ ನಿರ್ದೇಶಕ – ರಾಜ್ ಬಿ ಶೆಟ್ಟಿ (ಗರುಡ ಗಮನ ವೃಷಭ ವಾಹನ)

ಪೋಷಕ ಪಾತ್ರದಲ್ಲಿ ಅತ್ಯುತ್ತಮ ನಟ – ಬಿ. ಸುರೇಶ (ಆಕ್ಟ್ 1978)

ಪೋಷಕ ಪಾತ್ರದಲ್ಲಿ ಅತ್ಯುತ್ತಮ ನಟಿ – ಉಮಾಶ್ರೀ (ರತ್ನನ್ ಪ್ರಪಂಚ)

ಅತ್ಯುತ್ತಮ ಸಂಗೀತ ಆಲ್ಬಮ್ – ವಾಸುಕಿ ವೈಭವ್ (ಬಡವ ರಾಸ್ಕಲ್)

ಅತ್ಯುತ್ತಮ ಸಾಹಿತ್ಯ – ಜಯಂತ್ ಕಾಯ್ಕಿಣಿ- ತೇಲಾಡು ಮುಗಿಲೆ (ಆಕ್ಟ್ 1978)

ಅತ್ಯುತ್ತಮ ಹಿನ್ನೆಲೆ ಗಾಯಕ –  ರಘು ದೀಕ್ಷಿತ್ – ಮಳೆ ಮಳೆ ಮಳೆ (ನಿನ್ನ ಸನಿಹಕೆ)

ಅತ್ಯುತ್ತಮ ಹಿನ್ನೆಲೆ ಗಾಯಕಿ – ಅನುರಾಧಾ ಭಟ್- ಧೀರ ಸಮ್ಮೋಹಗಾರ (ಬಿಚ್ಚುಗಟ್ಟಿ)

ಅತ್ಯುತ್ತಮ ಛಾಯಾಗ್ರಹಣ – ಶ್ರೀಶ ಕುಡುವಳ್ಳಿ (ರತ್ನನ್ ಪ್ರಪಂಚ)

ಬೆಸ್ಟ್ ಕೊರಿಯೋಗ್ರಫಿ – ಜಾನಿ ಮಾಸ್ಟರ್ – ಫೀಲ್ ದಿ ಪವರ್ (ಯುವರತ್ನ)

ಜೀವಮಾನದ ಸಾಧನೆ ಪ್ರಶಸ್ತಿ – ಪುನೀತ್ ರಾಜ್‌ಕುಮಾರ್

67 th FilmFare South 2022

Tags: 67th film fare awards south 2022cinibazaarkannada films
ShareTweetSend
Join us on:

Recent Posts

  • urfi : ಉರ್ಫಿ ಜಾವೇದ್ ಮತ್ತೊಂದು ವಿಲಕ್ಷಣಾವತಾರ
  • Thalapathi67 : ಮತ್ತೆ ಒಂದಾದ ‘ಮಾಸ್ಟರ್’ ಜೋಡಿ
  • Kangana : ಚಂದ್ರಮುಖಿ 2 ನಲ್ಲಿ ಬಾಲಿವುಡ್ ‘ಕ್ವೀನ್’ – ನೃತ್ಯ ತರಬೇತಿ ಶರು..!!
  • Kichha sudeep : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಿನಿ ಜರ್ನಿಗೆ 27 ವರ್ಷ
  • Nayantara : #Metoo : ಕರಾಳ ಅನುಭವ ಬಿಚ್ಚಿಟ್ಟ ಲೇಡಿ ಸೂಪರ್ ಸ್ಟಾರ್

Recent Comments

No comments to show.

Archives

  • January 2023
  • December 2022
  • November 2022
  • October 2022
  • September 2022
  • August 2022
  • July 2022
  • June 2022
  • May 2022
  • April 2022
  • March 2022
  • February 2022
  • January 2022
  • December 2021
  • November 2021
  • October 2021

Categories

  • Beauty
  • Bollywood
  • KGF 2
  • Life style
  • More
  • Music
  • North Cinemas
  • Tips & Tricks
  • Trends
  • Uncategorized
  • World Cinemas
  • ಕಾಲಿವುಡ್
  • ಕೋಸ್ಟಲ್ ವುಡ್
  • ಗ್ಯಾಲರಿ
  • ಚಂದನವನ
  • ಟಾಲಿವುಡ್
  • ಟಿ ವಿ
  • ದಕ್ಷಿಣ ಸಿನಿಮಾಗಳು
  • ಬಾಲಿವುಡ್
  • ಮಾಲಿವುಡ್
  • ವಿಮರ್ಶೆ
  • ವಿಶೇಷ
  • ಸಿನಿ ಕಾರ್ನರ್
No Result
View All Result

Categories

Beauty Bollywood KGF 2 Life style More Music North Cinemas Tips & Tricks Trends Uncategorized World Cinemas ಕಾಲಿವುಡ್ ಕೋಸ್ಟಲ್ ವುಡ್ ಗ್ಯಾಲರಿ ಚಂದನವನ ಟಾಲಿವುಡ್ ಟಿ ವಿ ದಕ್ಷಿಣ ಸಿನಿಮಾಗಳು ಬಾಲಿವುಡ್ ಮಾಲಿವುಡ್ ವಿಮರ್ಶೆ ವಿಶೇಷ ಸಿನಿ ಕಾರ್ನರ್

Contact

#779, Ground Floor, 11th Block, 4th Cross, Opp St Sophia High School, Papareddy Palya, 2nd Stage, Nagarabhavi, Bengaluru- 560072

Recent Posts

  • urfi : ಉರ್ಫಿ ಜಾವೇದ್ ಮತ್ತೊಂದು ವಿಲಕ್ಷಣಾವತಾರ
  • Thalapathi67 : ಮತ್ತೆ ಒಂದಾದ ‘ಮಾಸ್ಟರ್’ ಜೋಡಿ
  • Kangana : ಚಂದ್ರಮುಖಿ 2 ನಲ್ಲಿ ಬಾಲಿವುಡ್ ‘ಕ್ವೀನ್’ – ನೃತ್ಯ ತರಬೇತಿ ಶರು..!!
  • Kichha sudeep : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಿನಿ ಜರ್ನಿಗೆ 27 ವರ್ಷ
  • Nayantara : #Metoo : ಕರಾಳ ಅನುಭವ ಬಿಚ್ಚಿಟ್ಟ ಲೇಡಿ ಸೂಪರ್ ಸ್ಟಾರ್
  • About Us
  • Privacy Policy

© 2022 Cini Bazaar - All Rights Reserved | Powered by Kalahamsa Infotech Pvt. ltd.

No Result
View All Result

© 2022 Cini Bazaar - All Rights Reserved | Powered by Kalahamsa Infotech Pvt. ltd.

  • ←
  • WhatsApp
  • Telegram