ಶ್ರೀದೇವಿ ಪ್ರೊಡಕ್ಷನ್‌ನ 14ನೇ ಸಿನಿಮಾ ಸಮಂತಾ ನಟನೆಯ, ನಾಯಕಿ ಪ್ರಧಾನ ಸಿನಿಮಾ ‘ಯಶೋದಾ’… ಈ ಸಿನಿಮಾ ಗ್ಲಿಂಪ್ಸ್ , ಟೀಸರ್ ನಿಂದಲೇ ಸಖತ್ ಸೌಂಡ್ ಮಾಡಿತ್ತು.. ಸಾಕಷ್ಟು ಕ್ಯೂರಿಯಾಸಿಟಿ ಹುಟ್ಟುಹಾಕಿತ್ತು.. ಇದೀಗ ಈ ಸಿನಿಮಾದ ರಿಲೀಸ್ ಡೇಟ್ ರಿವೀಲ್ ಆಗಿದೆ…
ಹರೀಶ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.. ಶಿವಲೆಂಕಾ ಕೃಷ್ಣ ಪ್ರಸಾದ್ ಬಂಡವಾಳ ಹೂಡಿದ್ದಾರೆ.
ಅಂದ್ಹಾಗೆ ನವೆಂಬರ್ 11ರಂದು ತೆಲುಗು, ತಮಿಳು, ಕನ್ನಡ, ಹಿಂದಿ, ಮಲಯಾಳಂನಲ್ಲಿ ಸಿನಿಮಾ ವಿಶ್ವಾದ್ಯಂತ ರಿಲೀಸ್ ಆಗಲಿದೆ..
ನಾಗಚೈತನ್ಯ ಜೊತೆಗೆ ತಮ್ಮ ನಾಲ್ಕು ವರ್ಷದ ದಾಂಪತ್ಯಕ್ಕೆ ಇತಿಶ್ರೀ ಹಾಡಿದ ಟಾಲಿವುಡ್ ನ ಕ್ಯೂಟ್ ಬ್ಯೂಟಿ ಸಮಂತಾ ,, ಬೋಲ್ಡ್ ಪಾತ್ರಗಳಲ್ಲೂ ಕಾಣಿಸಿಕೊಂಡಿದ್ದಾರೆ.. ಗ್ಲಾಮರಸ್ ಆಗೂ ಅಭಿಮಾನಿಗಳ ಹಾರ್ಟ್ ಗೆ ಬೆಂಕಿ ಇಡ್ತಾರೆ.. ಸದ್ಯ ಸಿನಿಮಾಗಳಲ್ಲಿ ಬ್ಯುಸಿಯಿರುವ ಸ್ಯಾಮ್ ಸೋಷಿಯಲ್ ಮೀಡಿಯಾದಲ್ಲೂ ಸಿಕ್ಕಾಪಟ್ಟೆ ಆಕ್ಟೀವ್..