Puneeth Rajkumar : ನ.1 ರಂದು ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ – ಸಿಎಂ ಬೊಮ್ಮಾಯಿ
ಕರುನಾಡ ರಾಜರತ್ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ನವೆಂಬರ್ 1 ರಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಗುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ..
ಅಕ್ಟೋಬರ್ 29 ಕ್ಕೆ ಪುನೀತ ರಾಜದ್ ಕುಮಾರ್ ನಮ್ಮನ್ನೆಲ್ಲ ಅಗಲಿ ಒಂದು ವರ್ಷವಾಗಲಿದ್ದು , ಕುಟುಂಬಸ್ಥರು ಅಭಿಮಾನಿಗಳು ಅಪ್ಪು ಅವರ ಪುಣ್ಯಸ್ಮರಣೆಯ ತಯಾರಿಗಳನ್ನ ನಡೆಸಿಕೊಳ್ತಿದ್ದಾರೆ..
ನವೆಂಬರ್ 1ರಂದು ವಿಧಾನಸೌಧದಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡುವುದಾಗಿ ತಿಳಿಸಿದ್ದಾರೆ.