ಇಡೀ ದೇಶಾದ್ಯಂತ ಸಕ್ಸಸ್ ಕಾಣುತ್ತಾ ಎಲ್ಲಾ ಭಾಷೆಗಳಲ್ಲೂ ಬಾಕ್ಸ್ ಆಫೀಸ್ ನಲ್ಲಿ ಅಬ್ಬರಿಸುತ್ತಿರುವ ಸ್ಟಾರ್ ಗಳಿಂದ , ಗಣ್ಯರಿಂದ ನೆಚ್ಚುಗೆ ಪಡೆಯುತ್ತಿರುವ ಕಾಂತಾರ ಸಿನಿಮಾ ಹೊಸ ಅಲೆಯನ್ನೇ ಸೃಷ್ಟಿ ಮಾಡಿದೆ..
ಇದೀಗ ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಸಿನಿಮಾವನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆ ಅವರು ಕುಟುಂಬ ಸಮೇತರಾಗಿ ಇಂದು ಸಂಜೆ 7 ಗಂಟೆಗೆ ವೀಕ್ಷಿಸಲಿದ್ದಾರೆ.. ಮಂಗಳೂರಿನ ಭಾರತ್ ಮಾಲ್ ನಲ್ಲಿರುವ ಬಿಗ್ ಸಿನಿಮಾಸ್ ನಲ್ಲಿ ಅವರು ಚಿತ್ರವನ್ನು ವೀಕ್ಷಿಸುತ್ತಿದ್ದು , ರಿಷಬ್ ಶೆಟ್ಟಿ ಹಾಗೂ ಸಿನಿಮಾತಂಡದವರೂ ಅಲ್ಲಿ ಹಾಜರಿರಲಿದ್ದಾರೆ ಎನ್ನಲಾಗಿದೆ..