Ilayaraja : ಸಂಗೀತ ಮಾಂತ್ರಿಕ ಇಳಯರಾಜ ಅವರಿಗೆ ಪ್ರಧಾನಿ ಮೋದಿ ಅವರಿಂದ ಗೌರವ ಡಾಕ್ಟರೇಟ್ ಪ್ರದಾನ..!!
ಕರ್ನಾಟಕ್ಕೆ ಸುಮಾರು 4 ತಿಂಗಳ ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಗಮಿಸಿದ್ದರು.. ಬೆಂಗಳೂರಿಗೆ ಬಂದಿದ್ದ ಪ್ರಧಾನಿಗಳು ಕೆಂಪೇಗೌಡ ಟರ್ಮಿನಲ್ 2 ಮತ್ತು ಕೆಂಪೇಗೌಡರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದರು.. ಬಳಿಕ ನಂತರ ದೇವನಹಳ್ಳಿ ತಾಲೂಕಿನ ಭುವನಹಳ್ಳಿಯಲ್ಲಿ ನಡೆದ ಸಮಾವೇಶದಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸಿದ್ದರು.. ನಂತರ ತಮಿಳುನಾಡಿಗೆ ಪಯಾಣ ಬೆಳೆಸಿದರು..
ಅಲ್ಲಿ ಗಾಂಧಿಗ್ರಾಮ ರಾಹುಲ್ ಇನ್ಸ್ಟಿಟ್ಯೂಟ್ ನಲ್ಲಿ ಸಂಗೀತ ಮಾಂತ್ರಿಕ ಇಳಯರಾಜ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನಿಸಿ ಗೌರವಿಸಿದರು..
#WATCH | Prime Minister Narendra Modi presents an honorary doctorate to music maestro Ilayaraja at the 36th Convocation Ceremony of Gandhigram Rural Institute, Dindigul.
Chief Minister MK Stalin, Governor RN Ravi, and others present at the ceremony. pic.twitter.com/WLtVYpuA4n
— ANI (@ANI) November 11, 2022