Manasa Joshi : ಹೆಣ್ಣು ಮಗುವಿಗೆ ಜನ್ಮ ನೀಡಿದ ಕಿರು ತೆರೆ ನಟಿ ಮಾನಸ
ಕನ್ನಡದ ಕಿರುತೆರೆಯ ಖ್ಯಾತ ನಟಿ ಮಾನಸ ಜೋಷಿ ಸದ್ಯ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು , ಅವರಿಗೆ ಅಭಿಮಾಣಿಗಳು ಶುಭಾಷಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ..
ಇವರು ಮಹಾದೇವಿ , ಮಂಗಳ ಗೌರಿ ಸೇರಿ ಅನೇಕ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.. ಈ ಕುರಿತ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ ನಟಿ ಮಾನಸ..