Nikki Galrani : ಮೊದಲ ಮಗುವಿನ ನಿರೀಕ್ಷೆಯಲ್ಲಿ ನಿಕ್ಕಿ ಗಲ್ರಾನಿ – ಆದಿ
ಕನ್ನಡ ಮತ್ತು ತೆಲುಗು ಸಿನಿಮಾಗಳಲ್ಲಿ ಗುರುತಿಸಿಕೊಂಡಿರುವ ನಟಿ ನಿಕ್ಕಿ ಗಲ್ರಾನಿ ಹಾಗೂ ನಟ ಆದಿ ಪಿನಿಸೆಟ್ಟಿ ಕೆಲ ತಿಂಗಳ ಹಿಂದಷ್ಟೇ ಪ್ರೀತಿ ವಿವಾಹವಾಗಿದ್ದರು..
ಇದೀಗ ಇಬ್ಬರೂ ಸಹ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆಂಬ ಸುದ್ದಿ ಹರಿದಾಡ್ತಿದೆ..
ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಅವರ ಸಹೋದರಿಯಾದ ನಿಕ್ಕಿ ಗಲ್ರಾನಿ ಕನ್ನಡಕ್ಕಿಂತ ಹೆಚ್ಚಾಗಿ ತೆಲುಗು ಸಿನಿಮಾಗಳ ಮೂಲಕವೇ ಗುರುತಿಸಿಕೊಂಡಿದ್ದಾರೆ..