Friday, February 3, 2023
  • ಸಿನಿ ಕಾರ್ನರ್
  • ಚಂದನವನ
  • ಕೋಸ್ಟಲ್ ವುಡ್
  • ಬಾಲಿವುಡ್
  • ಟಾಲಿವುಡ್
  • ಕಾಲಿವುಡ್
  • ವಿಮರ್ಶೆ
  • ಮಾಲಿವುಡ್
  • More
    • ಟಿ ವಿ
    • ವಿಶೇಷ
    • ಗ್ಯಾಲರಿ
Cini Bazaar
  • Home
  • Sandalwood
  • Bollywood
  • Tollywood
  • Kollywood
  • Mollywood
  • Coastal Wood
  • Cini Corner
  • More News
    • South Cinemas
    • Special
    • Gallery
No Result
View All Result
  • Home
  • Sandalwood
  • Bollywood
  • Tollywood
  • Kollywood
  • Mollywood
  • Coastal Wood
  • Cini Corner
  • More News
    • South Cinemas
    • Special
    • Gallery
No Result
View All Result
Cini Bazaar
No Result
View All Result
Home ಟಿ ವಿ

Kannada Telivision : ‘ಗಟ್ಟಿಮೇಳ’ ನಟಿ ಜೊತೆಗೆ ‘ಪಾರು’ ನಟನ ನಿಶ್ಚಿತಾರ್ಥ..!!

Namratha Rao by Namratha Rao
November 22, 2022
in ಟಿ ವಿ, ಸಿನಿ ಕಾರ್ನರ್
0
priya j achar , siddu moolimani , gattimela , paru , cinibazaar
Share on FacebookShare on TwitterShare on WhatsApp

Kannada Telivision : ‘ಗಟ್ಟಿಮೇಳ’ ನಟಿ ಜೊತೆಗೆ ‘ಪಾರು’ ನಟನ ನಿಶ್ಚಿತಾರ್ಥ..!!

ಗಟ್ಟಿಮೇಳ ಧಾರವಾಹಿಯ ಮೂಲಕ ಮನೆಮಾತನಾಗಿರುವ ನಟಿ ಪ್ರಿಯಾ ಜೆ ಆಚಾರ್ ಹಾಗೂ ಪಾರು ಧಾರವಾಹಿಯಲ್ಲಿ ಪ್ರೀತಮ್ ಪಾತ್ರದಲ್ಲಿ ಮಿಂಚುತ್ತಿರುವ ನಟ ಸಿದ್ದು ಮೂಲಿಮನೆ ಇದೀಗ ಎಂಗೇಜ್ ಆಗಿದ್ದಾರೆ..

ಡ್ಯಾನ್ಸ್ ಶೋವೊಂದರಲ್ಲಿ ಪರಿಚಿತರಾದ ಈ ಜೋಡಿ ನಂತರ ಧಮಾಕ  ಎಂಬ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದರು. ಈ ವೇಳೆ ಸ್ನೇಹ ಬೆಳೆದು, ಪ್ರೀತಿಗೆ ತಿರುಗಿದೆ.  ಇದೀಗ ಗುರುಹಿರಿಯರ ಒಪ್ಪಿಗೆ ಪಡೆದು, ಇದೀಗ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇಬ್ಬರಿಗೂ ಅಭಿಮಾನಿಗಳು , ಆಪ್ತರು ಶುಭಾಷಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ..

ಇವರಿಬ್ಬರ ನಿಶ್ಚಿತಾರ್ಥದಲ್ಲಿ ಗಟ್ಟಿಮೇಳ , ಪಾರು ಧಾರವಾಹಿಯ ತಂಡದವರೂ ಭಾಗಿಯಾಗಿದ್ದು ವಿಶೇಷ..

priya j achar , siddu moolimani , gattimela , paru , cinibazaar

Tags: cinibazaarenagementgattimelakannada telivisionparupriya j acharsiddu moolimani
ShareTweetSend
Join us on:

Contact

#779, Ground Floor, 11th Block, 4th Cross, Opp St Sophia High School, Papareddy Palya, 2nd Stage, Nagarabhavi, Bengaluru- 560072

Recent Posts

  • urfi : ಉರ್ಫಿ ಜಾವೇದ್ ಮತ್ತೊಂದು ವಿಲಕ್ಷಣಾವತಾರ
  • Thalapathi67 : ಮತ್ತೆ ಒಂದಾದ ‘ಮಾಸ್ಟರ್’ ಜೋಡಿ
  • Kangana : ಚಂದ್ರಮುಖಿ 2 ನಲ್ಲಿ ಬಾಲಿವುಡ್ ‘ಕ್ವೀನ್’ – ನೃತ್ಯ ತರಬೇತಿ ಶರು..!!
  • Kichha sudeep : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಿನಿ ಜರ್ನಿಗೆ 27 ವರ್ಷ
  • Nayantara : #Metoo : ಕರಾಳ ಅನುಭವ ಬಿಚ್ಚಿಟ್ಟ ಲೇಡಿ ಸೂಪರ್ ಸ್ಟಾರ್
  • About Us
  • Privacy Policy

© 2022 Cini Bazaar - All Rights Reserved | Powered by Kalahamsa Infotech Pvt. ltd.

No Result
View All Result

© 2022 Cini Bazaar - All Rights Reserved | Powered by Kalahamsa Infotech Pvt. ltd.

  • ←
  • WhatsApp
  • Telegram