Shilpa Shetty : ಕನ್ನಡಕ್ಕೆ ಶಿಲ್ಪಾ ಶೆಟ್ಟಿ ಕಮ್ ಬ್ಯಾಕ್..!! ಯಾವ ಸಿನಿಮಾ ಮೂಲಕ..??
ಕರಾವಳಿ ಮೂಲದ ಚೆಲುವೆ ಶಿಲ್ಪಾಶೆಟ್ಟಿ ಮೂಲತಹ ಕರ್ನಾಟಕದವರು. ಆದ್ರೆ ಶೈನ್ ಆಗಿ ಸೆಟಲ್ ಆಗದ್ದು ಮಾತ್ರ ಬಾಲಿವುಡ್ ನಲ್ಲಿ..
ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ಪ್ರೀತ್ಸೋದ್ ತಪ್ಪಾ ಸಿನಿಮಾ ಮೂಲಕ ಶಿಲ್ಪಾ ಸಿಕ್ಕಾಪಟ್ಟೆ ಗಮನ ಸೆಳೆದಿದ್ದರು..
ಉಪೇಂದ್ರ ಜೊತೆಗೆ ಆಟೋ ಶಂಕರ್ ಸಿನಿಮಾ ಮೂಲಕ ಕನ್ನಡ ಸಿನಿಪ್ರಿಯರ ಮನಗೆದ್ದಿದ್ದರು.. ಒಟ್ಟಾರೆ ಕನ್ನಡದ ಮೂರು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದರು..
ಇದೀಗ ನಿರ್ದೇಶಕ ಜೋಗಿ ಪ್ರೇಮ್ ಹಾಗೂ ಧ್ರುವ ಸರ್ಜಾ ಕಾಂಬಿನೇಷನ್ ನ ಸಿನಿಮಾದ ಮೂಲಕ ಮತ್ತೆ ಕನ್ನಡಕ್ಕೆ ಕಮ್ ಬ್ಯಾಕ್ ಮಾಡ್ತಿದ್ದಾರೆ..
ಧ್ರುವ ಸರ್ಜಾ ಅಭಿನಯದ ಕೆಡಿ ಚಿತ್ರ ಪ್ಯಾನ್ ಇಂಡಿಯನ್ ಲೆವೆಲ್ ನಲ್ಲಿ ಬರುತ್ತಿದೆ.. ಈ ಸಿನಿಮಾದಲ್ಲಿ ಶಿಲ್ಪಾ ಶೆಟ್ಟಿ ಸಖತ್ ಪವರ್ ಫುಲ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗ್ತಿದೆ..
Shilpa Shetty to return sandalwood