Kollywood : ತಮಿಳುನಾಡಿನ ಖ್ಯಾತ ನಿರ್ಮಾಕ ನಿಧನ
ತಮಿಳಿನ ಖ್ಯಾತ ಸಿನಿಮಾ ನಿರ್ಮಾಕರಾದ ಕೆ. ಮುರುಳಿಧರನ್ ಅವರು ವಿಧಿವಶರಾಗಿದ್ದಾರೆ..
ಇಂದು ( ಡಿಸೆಂಬರ್ 2 ) ತಮಿಳುನಾಡಿನ ಕುಂಭಕೋಣಂನಲ್ಲಿರುವ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ..
ಮುರಳೀಧರನ್ ಅವರು ತಮಿಳು ನಿರ್ಮಾಪಕರ ಮಂಡಳಿಯ ಮಾಜಿ ಅಧ್ಯಕ್ಷರು ಸಹ ಆಗಿದ್ದರು. ಕೆ. ಮುರಳೀಧರನ್ ಲಕ್ಷ್ಮಿ ಮೂವೀ ಮೇಕರ್ಸ್ ಎನ್ನುವ ಸಿನಿಮಾ ನಿರ್ಮಾಣ ಸ್ಥಾಪಿಸಿದ್ದರು.
ಈ ಸಂಸ್ಥೆ ಮೂಲಕ ಅವರು ಅನ್ಬೇ ಶಿವಂ, ಪುದುಪೆಟ್ಟೈ ಹಲವಾರು ಸೂಪರ್ ಹಿಟ್ ಸಿನಿಮಾಗಳನ್ನ ನಿರ್ಮಾಣ ಮಾಡಿದ್ದರು..