ಸ್ಯಾಂಡಲ್ ವುಡ್ ನ ಹಿರಿಯ ನಟಿ ತಾರಾ ಅನುರಾಧ ಅವರು ಕಟೀಲು ದುರ್ಗಾ ಪರಮೇಶ್ವರಿ ದೇವಾಲಯಕ್ಕೆ ತೆರಳಿ ಅಮ್ಮನವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ಧಾರೆ..
ಸದ್ಯ ತಾರಾ ಅವರು ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.. ರಿಯಾಲಿಟಿ ಶೋಗಳಲ್ಲಿ ಜಡ್ಜ್ ಆಗಿಯೂ ಬ್ಯುಸಿಯಾಗಿದ್ದಾರೆ..
ಇತ್ತ ರಾಜಕೀಯದಲ್ಲೂ ತೊಡಗಿಸಿಕೊಂಡಿದ್ದಾರೆ.. ಈ ಮಧ್ಯೆ ಡಿಸೆಂಬರ್ 2ರಂದು ತಾರಾ ಕಟೀಲಿನ ಪುಣ್ಯ ಕ್ಷೇತ್ರ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಪ್ರಸ್ತುತ ನನ್ನಮ್ಮ ಸೂಪರ್ ಸ್ಟಾರ್ 2 ರಿಯಾಲಿಟಿ ಶೋನ ಜಡ್ಜ್ ಆಗಿ ಕಾಣಿಸಿಕೊಳ್ತಿದ್ದಾರೆ.