KGF ತಾತ ಇನ್ನಿಲ್ಲ… ಅನಾರೋಗ್ಯದಿಂದ ಕೃಷ್ಣಾ ಜಿ ರಾವ್ ನಿಧನ…
KGF-ಪ್ರಶಾಂತ್ ನೀಲ್ ಅವರ ನಿರ್ದೇಶನದ ಕೆಜಿಎಫ್ ಸಿನಿಮಾ ಖ್ಯಾತಿಯ ತಾತ ಎಂದೇ ಖ್ಯಾತಿಯ ಹಿರಿಯ ನಟ ನಿಧನರಾಗಿದ್ದಾರೆ.
ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾದ ಕೃಷ್ಣ ಜಿ ರಾವ್ ಅವರು ಇಷ್ಟು ದಿನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಇವರು ಕೆಜಿಎಫ್ ಹಾಗೂ ಕೆಜಿಎಫ್ 2 ಸಿನಿಮಾದಲ್ಲಿ ಯಶ್ ಜೊತೆ ತೆರೆ ಹಂಚಿಕೊಂಡಿದ್ದ ಇವರು ಈ ಪಾತ್ರದಿಂದ ದೊಡ್ಡ ಹೆಸರು ಮಾಡಿದ್ದರು.
ಬೆಂಗಳೂರಿನ ಸೀತಾ ಸರ್ಕಲ್ ಹತ್ತಿರದ ವಿನಾಯಕ ಆಸ್ಪತ್ರೆಗೆ ದಾಖಲಾಲಿಸಲಾಗಿತ್ತು. ಇದಿಗ ಹಿರಿಯ ನಟನ ಸಾವಿನ ಸುದ್ದಿ ಅವರ ಅಭಿಮಾನಿಗಳು ದುಃಖ ತಪ್ಪರಾಗಿದ್ದಾರೆ .
ಈ ಹಿಂದೆ ಸಂಬಂಧಿಕರ ಮನೆಗೆ ಹೋಗಿದ್ದಾಗ ಕೃಷ್ಣೋಜಿ ರಾವ್ ಅವರು ಸುಸ್ಥಾದ ಕಾರಣ ಮಧ್ಯರಾತ್ರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು . ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರೋ ಕೃಷ್ಣ ಜಿ ರಾವ್ ಅವರು ಇಂದು ಇಹ ಲೋಕ ತ್ಯಜಿಸಿದ್ದಾರೆ..
KGF Fame Krishna g rao demise