Rishabh Shetty : ಉತ್ತರಖಂಡ ಮುಖ್ಯಮಂತ್ರಿಗಳನ್ನು ಭೇಟಿಯಾದ ರಿಷಬ್ ಶೆಟ್ಟಿ..!!
ಕಾಂತಾರ ಹೀರೋ ರಿಷಬ್ ಶೆಟ್ಟಿ ಇತ್ತೀಚೆಗೆ ಉತ್ತರಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರನ್ನ ಭೇಟಿ ಮಾಡಿದ್ದಾರೆ..
ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರನ್ನ ರಿಷಬ್ ಭೇಟಿಯಾಗಿ ಕಾಂತಾರ ಸಿನಿಮಾ ಬಗ್ಗೆ ಸಾಕಷ್ಟು ವಿಚಾರಗಳನ್ನ ಮಾತನಾಡಿದ್ದಾರೆ.
ಈ ಕುರಿತಾದ ಫೋಟೋವನ್ನ ಕೆಆರ್ ಜಿ ಸಂಸ್ಥೆ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.
ಮತ್ತೊಂದ್ ಕಡೆ ಕಾಂತಾರ 2 ಗೂ ಕೂಡ ಭರ್ಜರಿ ತಯಾರಿ ನಡೆಯುತ್ತಿದೆ ಎನ್ನಲಾಗ್ತಿದ್ದರೂ ಅಧಿಕೃತ ಮಾಹಿತಿ ಸಿಕ್ಕಿಲ್ಲ… ಸಿನಿಮಾದ ಬಗ್ಗೆ ಯಾವಾಗ ಅಪ್ ಡೇಟ್ಸ್ ಸಿಗಲಿದೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ..
Rishabh Shetty meets uttarakhand cm