Kangana : ಚಂದ್ರಮುಖಿ 2 ನಲ್ಲಿ ಬಾಲಿವುಡ್ ‘ಕ್ವೀನ್’ – ನೃತ್ಯ ತರಬೇತಿ ಶರು..!!
ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಇದೀಗ ಚಂದ್ರಮುಖಿ 2 ಸಿನಿಮಾದಲ್ಲಿ ಬ್ಯುಸಿಯಾಗಿದ್ದು , ನೃತ್ಯ ಪ್ರಾಕ್ಟೀಸ್ ಮಾಡ್ತಿದ್ದಾರೆ.
`ಎಮರ್ಜೆನ್ಸಿ’ ಚಿತ್ರದಲ್ಲಿ ಇಂದಿರಾ ಗಾಂಧಿ ಪಾತ್ರದಲ್ಲಿ ನಟಿಸಲಿದ್ದಾರೆ..
ಈ ಸಿನಿಮಾಗಾಗಿ ನಟಿಯ ತಯಾರಿ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಅಪ್ ಡೇಟ್ ನೀಡಿದ್ದಾರೆ.
ನಟಿ ಕಂಗನಾ ಈಗ ಚಂದ್ರಮುಖಿ 2 ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ಕಂಗನಾ ರಾಜನ ಆಸ್ಥಾನ ನರ್ತಕಿ ಚಂದ್ರಮುಖಿ ಪಾತ್ರದಲ್ಲಿ ನಟಿಸಲಿದ್ದಾರೆ.
ಕಂಗನಾ ಅವರು ಚಂದ್ರಮುಖಿ -2 ರ ಕ್ಲೈಮ್ಯಾಕ್ಸ್ ಸಾಂಗ್ ಪ್ರಾಕ್ಟೀಸ್ ಶುರು ಮಾಡಿದ್ದಾರೆ. ಈ ವಿಚಾರನ್ನು ಟ್ವಿಟ್ಟರ್ ನಲ್ಲಿ ಶೇರ್ ಮಾಡಿದ್ದಾರೆ.