Thalapathi67 : ಮತ್ತೆ ಒಂದಾದ ‘ಮಾಸ್ಟರ್’ ಜೋಡಿ
ತಮಿಳಿನ ಸ್ಟಾರ್ ನಟ ದಳಪತಿ ವಿಜಯ್ ಅವರ ಮುಂದಿನ ಸಿನಿಮಾದ ಅಪ್ ಡೇಟ್ ಸಿಕ್ಕಿದೆ.. ಮಾಸ್ಟರ್ ಮತ್ತು ವಾರಿಸು ಸಿನಿಮಾದ ಬಳಿಕ ಮೂರನೇ ಸಲ ದಳಪತಿ ವಿಜಯ್ ಜತೆ ಕೈ ಜೋಡಿಸುತ್ತಿದೆ…
ಸದ್ಯಕ್ಕೆ ದಳಪತಿ 67 ಎಂದು ತಾತ್ಕಾಲಿಕ ಶೀರ್ಷಿಕೆಯಡಿ ಘೋಷಣೆ ಆಗಿರುವ ಈ ಚಿತ್ರವನ್ನು ಲೋಕೇಶ್ ಕನಗರಾಜ್ ಆಕ್ಷನ್ ಕಟ್ ಹೇಳುತ್ತಿದ್ದಾರೆ..