ಬಹು ನಿರೀಕ್ಷಿತ ‘ದೂರದರ್ಶನ’ ಸಿನಿಮಾದಲ್ಲಿ.. ಪೃಥ್ವಿ ಅಂಬಾರ್ ಜೊತೆ ಉಗ್ರಂ ಮಂಜು ಹೊಸ ಅವತಾರ..
ದೂರದರ್ಶನ ಸಿನಿಮಾ ಸದ್ಯ ಕುತೂಹಲದ ಕೇಂದ್ರಬಿಂದುವಾಗಿದೆ. ವಿಭಿನ್ನ ಪೋಸ್ಟರ್, ಟೀಸರ್ ಝಲಕ್ ಮತ್ತು ಇಲ್ಲಿವರೆಗೂ ಮನ ಮುಟ್ಟುವ ಪ್ರಚಾರ ದ ಮೂಲಕ ನಿರೀಕ್ಷೆಯನ್ನು ಇಮ್ಮಡಿಗೊಳಿಸಿರುವ ಈ ಚಿತ್ರದಲ್ಲಿ ...
Read more